09/06/2025 12:27 AM

Translate Language

Home » ಲೈವ್ ನ್ಯೂಸ್ » ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕ್ರೀಡಾಪಟುಗಳಿಗೆ ಪ್ರೋತ್ಸಾಹಧನಕ್ಕಾಗಿ ಅರ್ಜಿ ಅಹ್ವಾನ!

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕ್ರೀಡಾಪಟುಗಳಿಗೆ ಪ್ರೋತ್ಸಾಹಧನಕ್ಕಾಗಿ ಅರ್ಜಿ ಅಹ್ವಾನ!

Facebook
X
WhatsApp
Telegram

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ  ರಾಜ್ಯ,ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಕ್ರೀಡಾಪಟುಗಳಿಗೆ  ಕ್ರೀಡಾಕೂಟಗಳಲ್ಲಿ ಪದಕ ವಿಜೇತರಾದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕ್ರೀಡಾಪಟುಗಳಿಗೆ ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನ.

2024-25 ನೇ ಸಾಲಿನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಉಪಯೋಜನೆ ಅಡಿಯಲ್ಲಿ 2023 ನೇ ವರ್ಷದಲ್ಲಿರಾಜ್ಯ,ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಕ್ರೀಡಾಪಟುಗಳಿಗೆ ಕ್ರೀಡಾಕೂಟಗಳಲ್ಲಿ ಪದಕ ವಿಜೇತರಾದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕ್ರೀಡಾಪಟುಗಳಿಗೆ ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ ಕ್ರೀಡಾಪಟುಗಳು ಇಲಾಖೆಯಿಂದ ಅರ್ಜಿಗಳನ್ನು ಪಡೆದು ಡಿಸೆಂಬರ 21, 2024 ರೊಳಗಾಗಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 0836-2447424 ಗೆ ಸಂಪರ್ಕಿಸಬಹುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author

5 Comments

Leave a Reply

Your email address will not be published. Required fields are marked *

News Portal Development Companies

ಪ್ರಮುಖ ಸುದ್ದಿ

Stock market

Astrology

error: Content is protected !!