15/06/2025 2:07 AM

Translate Language

Home » ಲೈವ್ ನ್ಯೂಸ್ » ಬೀದರ ಜಿಲ್ಲೆಯಲ್ಲಿ ಜ.4 ರಂದು ಪ್ರಗತಿ ಪರಿಶೀಲನಾ ಸಭೆ

ಬೀದರ ಜಿಲ್ಲೆಯಲ್ಲಿ ಜ.4 ರಂದು ಪ್ರಗತಿ ಪರಿಶೀಲನಾ ಸಭೆ

Facebook
X
WhatsApp
Telegram

01ಡಿ25 ಬೀದರ:- ಕರ್ನಾಟಕ ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆ ಜಾರಿ ಮಾಡಲಾಗಿದೆ ವಿವಿಧ ಯೋಜನೆಗಳ ಪರಿಶೀಲನಾ ಸಮಿತಿಯ ಬೀದರ ಸಭೆಯ 04/01/2025 ಕೆ ಮುಂದಿಡಲಾಗಿದೆ

ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ಅಮೃತರಾವ ಚಿಮಕೋಡೆ ಅವರ ಅಧ್ಯಕ್ಷತೆಯಲ್ಲಿ ಜನವರಿ.2 ರಂದು ಬೆಳಿಗ್ಗೆ 11 ಗಂಟೆಗೆ ಕರೆಯಲಾದ ಪ್ರಗತಿ ಪರಿಶೀಲನಾ ಸಭೆಯನ್ನು ಮುಂದೂಡಿ, ಜನವರಿಗೆ 4 ರಂದು ಬೆಳಿಗ್ಗೆ 11 ಗಂಟೆಗೆ ಬೀದರ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಪಂಚ ಗ್ಯಾರಂಟಿ ಯೋಜನೆಗಳ ಕುರಿತು ಪ್ರಗತಿ ಪರಿಶೀಲನಾ ಸಭೆ ನಡೆಸಲಿದ್ದಾರೆ ಎಂದು ಬೀದರ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author

Leave a Reply

Your email address will not be published. Required fields are marked *

News Portal Development Companies

ಪ್ರಮುಖ ಸುದ್ದಿ

Stock market

Astrology

error: Content is protected !!