10/06/2025 11:28 AM

Translate Language

Home » ಲೈವ್ ನ್ಯೂಸ್ » ಇಂದು ಸಚಿವರಿಂದ ಪ್ರಗತಿ ಪರಿಶೀಲನಾ ಸಭೆ

ಇಂದು ಸಚಿವರಿಂದ ಪ್ರಗತಿ ಪರಿಶೀಲನಾ ಸಭೆ

Facebook
X
WhatsApp
Telegram


  03.ಜ.25ಬೆಂಗಳೂರು :- ಇಂದು ಬೀದರ ಜಿಲ್ಲಾ ಉತ್ಸುವರಿ ಸಚಿವ ಬೀದರ ಜಿಲ್ಲಾ ಪಂಚಾಯತ್ ಕಚೇರಿ ಸಭಾಂಗಣದಲ್ಲಿ ಪ್ರಗತಿ ಪರಿಶೀಲನೆ ಸಭೆ ನಡೆಯಲಿದೆ.

ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಹಾಗೂ ಬೀದರ ಜಿಲ್ಲಾ ಉಸ್ತುವಾರಿ ಸಚಿವರಾದ ಈಶ್ವರ ಬಿ.ಖಂಡ್ರೆ ಅವರ ಅಧ್ಯಕ್ಷತೆಯಲ್ಲಿ ಜನವರಿ.4 ರಂದು ಮಧ್ಯಾಹ್ನ 2 ಗಂಟೆಗೆ ಜಿಲ್ಲಾ ಪಂಚಾಯತ ಕಛೇರಿ ಸಭಾಂಗಣದಲ್ಲಿ ಬೀದರ ಜಿಲ್ಲೆಯ ಅಭಿವೃದ್ಧಿ ಯೋಜನೆಗಳ ಕುರಿತು ಪ್ರಗತಿ ಪರಿಶೀಲನೆ ಸಭೆ ಆಯೋಜಿಸಲಾಗಿದೆ.

ಕಾರಣ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ತಮ್ಮ ಇಲಾಖೆಯ ಮಾಹಿತಿಯೊಂದಿಗೆ ತಪ್ಪದೇ ಸಭೆಗೆ ಹಾಜರಾಗಲು ಅಪರ ಜಿಲ್ಲಾಧಿಕಾರಿಗಳಾದ ಶಿವಕುಮಾರ ಶೀಲವಂತ ಅವರು ತಿಳಿಸಿದ್ದಾರೆ.

Author

Leave a Reply

Your email address will not be published. Required fields are marked *

News Portal Development Companies

ಪ್ರಮುಖ ಸುದ್ದಿ

Stock market

Astrology

error: Content is protected !!