ಕಲಬುರ್ಗಿ.13.ಜನವರಿ.25:- ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯ ಹುಬ್ಬಳ್ಳಿ ಮತ್ತು ಜೆ.ಎನ್.ಆರ್ ಲಾ ಕಾನೂನು ಮಹಾವಿದ್ಯಾಲಯ ಸೇಡಂ ಸಂಯುಕ್ತ ಆಶ್ರಯದಲ್ಲಿ ಕಲಬುರಗಿ ವಲಯದ ಯುವಜನೋತ್ಸವವನ್ನು ಆಯೋಜಿಸಲಾಗಿತ್ತು.

ಈ ಸ್ಪರ್ಧೆಯಲ್ಲಿ ಸಿದ್ದಾರ್ಥ ಕಾನೂನು ಮಹಾವಿದ್ಯಾಲಯ ಕಲಬುರಗಿ ರನ್ನರ ಅಪ್ ಆಗಿ (ದ್ವಿತೀಯ) ಸ್ಥಾನವನ್ನು ಪ್ರಾಪ್ತ ಆಗಿದೆ.
ಮಹಾವಿದ್ಯಾಲಯದ ಪ್ರಾಂಶುಪಾಲರು, ಬೋಧಕ ಹಾಗೂ ಬೋಧಕೇತರ ವರ್ಗದವರು ಹರ್ಷ ವ್ಯಕ್ತ ಪಡಿಸಿದ್ದಾರೆ. ಹಾಗೂ ಮುಂದಿನ ಸ್ಪರ್ಧೆಗೆ ಶುಭವನ್ನು ಕೋರಿದ್ದಾರೆ.