10/06/2025 9:52 AM

Translate Language

Home » ಲೈವ್ ನ್ಯೂಸ್ » ಗಂಭೀರವಾಗಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವ ಶಿವಕುಮಾರ ಮತ್ತು ಕುಟುಂಬದವರನ್ನು ಹೈದ್ರಾಬಾದನಲ್ಲಿ ಭೇಟಿ ಮಾಡಿ ಸಾಂತ್ವನ ಹೇಳಿದ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ

ಗಂಭೀರವಾಗಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವ ಶಿವಕುಮಾರ ಮತ್ತು ಕುಟುಂಬದವರನ್ನು ಹೈದ್ರಾಬಾದನಲ್ಲಿ ಭೇಟಿ ಮಾಡಿ ಸಾಂತ್ವನ ಹೇಳಿದ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ

Facebook
X
WhatsApp
Telegram


ಬೀದರ.17. ಜನವರಿ.25 :-ಬೀದರ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು ಇಂದು ಹೈದ್ರಾಬಾದಗೆ ತೆರಳಿ ಎಸಬಿಐ ಬ್ಯಾಂಕ್ ದರೋಡೆ ದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡು ಹೈದ್ರಾಬಾದನ ಕೇರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಶಿವಕುಮಾರ ಹಾಗೂ ಕುಟುಂಬದವರನ್ನು ಭೇಟಿಯಾಗಿ ಸಾಂತ್ವನ ಹೇಳಿದರು. ಚಿಕಿತ್ಸೆಯ ಕುರಿತು ವೈದ್ಯರೊಂದಿಗೆ ಮಾತುಕತೆ ನಡೆಸಿದರು.

Author

Leave a Reply

Your email address will not be published. Required fields are marked *

News Portal Development Companies

ಪ್ರಮುಖ ಸುದ್ದಿ

Stock market

Astrology

error: Content is protected !!