09/06/2025 8:40 PM

Translate Language

Home » ಲೈವ್ ನ್ಯೂಸ್ » ಬೀದರ,ಗ್ರಾಮ ಆಡಳಿತ ಅಧಿಕಾರಿಗಳ ಹುದ್ದೆಗಳ
ಅಂತಿಮ ಆಯ್ಕೆ ಪಟ್ಟಿ ವೆಬ್‍ಸೈಟ್‍ದಲ್ಲಿ ಪ್ರಕಟ

ಬೀದರ,ಗ್ರಾಮ ಆಡಳಿತ ಅಧಿಕಾರಿಗಳ ಹುದ್ದೆಗಳ
ಅಂತಿಮ ಆಯ್ಕೆ ಪಟ್ಟಿ ವೆಬ್‍ಸೈಟ್‍ದಲ್ಲಿ ಪ್ರಕಟ

Facebook
X
WhatsApp
Telegram


ಬೀದರ.27.ಜನವರಿ.25: ಬೀದರ ಜಿಲ್ಲೆಯ ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ (ಕಲ್ಯಾಣ ಕರ್ನಾಟಕ ವೃಂದದ 19 ಹಾಗೂ ಮಿಕ್ಕುಳಿದ ವೃಂದದ 05) ಅಂತಿಮ ಆಯ್ಕೆ ಪಟ್ಟಿಯನ್ನು  https://bidar.nic.in/  ವೆಬ್‍ಸೈಟ್‍ನಲ್ಲಿ ಪ್ರಚುರಪಡಿಸಲಾಗಿದೆ ಎಂದು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಗ್ರಾಮ ಆಡಳಿತಾಧಿಕಾರಿ ಹುದ್ದೆಗಳ ನೇಮಕಾತಿಗೆ ಸಂಬಂಧ ಜಿಲ್ಲಾವಾರು ಅಭ್ಯರ್ಥಿಗಳಿಗೆ ಮೂಲ ದಾಖಲೆಗಳ ಪರಿಶೀಲನೆ ನಡೆಸಿದ್ದು, ಇದೀಗ 1:1 ತಾತ್ಕಾಲಿಕ ಆಯ್ಕೆಪಟ್ಟಿಯನ್ನು ಜಿಲ್ಲಾಡಳಿತಗಳ ಅಧಿಕೃತ ವೆಬ್‌ಸೈಟ್‌ಗಳಲ್ಲಿ ಬಿಡುಗಡೆ ಮಾಡಲಾಗಿದೆ.

ಅಭ್ಯರ್ಥಿಗಳು ತಮ್ಮ ತಮ್ಮ ಜಿಲ್ಲೆಯ ವೆಬ್‌ಸೈಟ್‌ಗಳಿಗೆ ಭೇಟಿ ನೀಡಿ, ಆಯ್ಕೆಪಟ್ಟಿ ಚೆಕ್‌ ಮಾಡಿಕೊಳ್ಳಬಹುದಾಗಿದೆ.

Author

Leave a Reply

Your email address will not be published. Required fields are marked *

News Portal Development Companies

ಪ್ರಮುಖ ಸುದ್ದಿ

Stock market

Astrology

error: Content is protected !!