09/06/2025 7:50 AM

Translate Language

Home » ಲೈವ್ ನ್ಯೂಸ್ » ಉನ್ನತ ಶಿಕ್ಷಣ ಇಲಾಖೆಯಲ್ಲಿ ಭರ್ಜರಿ ಉದ್ಯೋಗ.!

ಉನ್ನತ ಶಿಕ್ಷಣ ಇಲಾಖೆಯಲ್ಲಿ ಭರ್ಜರಿ ಉದ್ಯೋಗ.!

Facebook
X
WhatsApp
Telegram

ಬೆಂಗಳೂರು.10.ಫೆ.25:- ರಾಜ್ಯದಲ್ಲಿ  ಉನ್ನತ ಶಿಕ್ಷಣ ಇಲಾಖೆ. ಸರ್ಕಾರಿ ಪ್ರಥಮ ದರ್ಜೆ ಕಾಲೇಜುನಲ್ಲಿ ಖಾಲಿ ಇರುವ ಪ್ರಾಂಶುಪಾಲರು ಹುದ್ದೆಗಳ ಭರ್ತಿಗೆ  ಅರ್ಹರಿಂದ ಅರ್ಜಿ ಆಹ್ವಾನಿಸಿದೆ.

ಇದೇ ತಿಂಗಳ ಅಂತ್ಯದ ವೇಳೆಗೆ 20 ವರ್ಷಗಳ ನಂತರ 310 ಮಂದಿ ಪದವಿ ಕಾಲೇಜುಗಳ ಪ್ರಿನ್ಸಿಪಾಲರನ್ನು ನೇಮಕ ಮಾಡಿಕೊಳ್ಳುವ ಪ್ರಕ್ರಿಯೆ ಮುಗಿಯಲಿದೆ.

ಇದಾದ ಬೆನ್ನಲ್ಲೇ ಉನ್ನತ ಶಿಕ್ಷಣ ಇಲಾಖೆಯಲ್ಲಿ ಖಾಲಿ ಇರೋ 2.5 ಲಕ್ಷ ಹುದ್ದೆಗಳನ್ನು ಭರ್ತಿ ಮಾಡುವ ನಿಟ್ಟಿನಲ್ಲಿ ಸರ್ಕಾರ ಕೆಲಸ ಮಾಡಲಿದೆ ಎನ್ನುವ ಮಾಹಿತಿ ಸಿಕ್ಕಿದೆ.

ಈಗಾಗಲೇ ಕರ್ನಾಟಕ ರಾಜ್ಯದಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಖಾಲಿ ಇರುವ ಪ್ರಾಂಶುಪಾಲರು ಗ್ರೇಡ್‌-1 ಹುದ್ದೆಗಳನ್ನು ನೇರ ನೇಮಕಾತಿಗೆ ಸರ್ಕಾರ ಮುಂದಾಗಿದೆ. ಈ ಹುದ್ದೆಗಳ ಭರ್ತಿಗೆ 2022 ರಲ್ಲೇ ನೇಮಕ ಅಧಿಸೂಚನೆ ಪ್ರಕಟಿಸಿ ಅರ್ಜಿ ಆಹ್ವಾನಿಸಲಾಗಿತ್ತು. ಮುಂದಿನ 5 ವರ್ಷಗಳಲ್ಲಿ ಉಳಿದ 2.5 ಲಕ್ಷ ಹುದ್ದೆಗಳ ನೇಮಕಾತಿಗೆ ಆದೇಶ ನೀಡಲಾಗುತ್ತಿದೆ.

ನೇಮಕಾತಿ ಪ್ರಾಧಿಕಾರ ಯಾವುದು?

ಕರ್ನಾಟಕ ಪರೀಕ್ಷಾ ಪ್ರಾಧಿಕಾರ

ಹುದ್ದೆಗಳ ಹೆಸರು ಏನು?

ಪ್ರಾಂಶುಪಾಲರು ಗ್ರೇಡ್‌-1 (ಯುಜಿ)

ಹುದ್ದೆಗಳ ಸಂಖ್ಯೆ ಎಷ್ಟು?

ಒಟ್ಟು ಹುದ್ದೆಗಳು 310

ಹುಡದೇಗಳಿಗೆ ನೇಮಕಾತಿ ಯಾವಾಗ?

ಹುಡೆಗಳಿಗೆ ಯೋಗೆತೇ ಮತ್ತು ಸೇವಾ ಪ್ರಮನ್ ಪತ್ರ ಖಾಸಗಿ ಮತ್ತು ಸರ್ಕಾರಿ ಕಾಲೇಜು??

Author

Leave a Reply

Your email address will not be published. Required fields are marked *

News Portal Development Companies

ಪ್ರಮುಖ ಸುದ್ದಿ

Stock market

Astrology

error: Content is protected !!