09/06/2025 10:06 PM

Translate Language

Home » ಲೈವ್ ನ್ಯೂಸ್ » ಹುಮನಾಬಾದ ಕಾರ್ಯ ಮತ್ತು ಪಾಲನೆ ವಿಭಾಗ ಗು.ವಿ.ಸ.ಕಂ ವ್ಯಾಪ್ತಿಯಲ್ಲಿನಾಳೆ ವಿದ್ಯುತ್ ವ್ಯತ್ಯಯ.!

ಹುಮನಾಬಾದ ಕಾರ್ಯ ಮತ್ತು ಪಾಲನೆ ವಿಭಾಗ ಗು.ವಿ.ಸ.ಕಂ ವ್ಯಾಪ್ತಿಯಲ್ಲಿನಾಳೆ ವಿದ್ಯುತ್ ವ್ಯತ್ಯಯ.!

Facebook
X
WhatsApp
Telegram


ಬೀದರ.11ಫೆಬ್ರುವರಿ.25:-ಹುಮನಾಬಾದ ಕಾರ್ಯ ಮತ್ತು ಪಾಲನೆ ವಿಭಾಗ ಗು.ವಿ.ಸ.ಕಂ ವ್ಯಾಪ್ತಿಯಲ್ಲಿ ಬರುವ 220ಕೆ.ವಿ ಹುಮನಾಬಾದ, ವಿದ್ಯುತ್ ಸ್ವೀಕರಣ ಕೇಂದ್ರದ 10ಒಗಿಂ, 110/11ಕೆ.ವಿ ಪರಿವರ್ತಕದ ತುರ್ತು ಕೆಲಸದ ಪ್ರಯುಕ್ತ ಫೆಬ್ರುವರಿ.13 ರಂದು ಬೆಳಿಗ್ಗೆ 11 ಗಂಟೆಯಿoದ ಸಂಜೆ 4 ಗಂಟೆಯವರೆಗೆ 11ಕೆವಿ ಕೆ.ಐ.ಡಿ.ಬಿ, 11ಕೆವಿ ಮುಸ್ತಾಪುರ, 11ಕೆವಿ ಆರ್.ಟಿ.ಒ, 11ಕೆವಿ ನೇಕ್ಟರ ಮತ್ತು 11ಕೆವಿ ಇಂಡಸ್ಟಿಯಲ್ ಫೀಡರ ಮಾರ್ಗದ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.

ಕಾರಣ ಗ್ರಾಹಕರು ಸಹಕರಿಸಬೇಕೆಂದು ಹುಮನಾಬಾದ 220ಕೆವಿ ಸ್ವೀಕರಣ ಕೇಂದ್ರ ಕಾರ್ಯನಿರ್ವಾಹಕ ಅಭಿಯಂತರರು (ವಿ) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author

Leave a Reply

Your email address will not be published. Required fields are marked *

News Portal Development Companies

ಪ್ರಮುಖ ಸುದ್ದಿ

Stock market

Astrology

error: Content is protected !!