09/06/2025 9:40 AM

Translate Language

Home » ಲೈವ್ ನ್ಯೂಸ್ » ರಾಯಚೂರು ವಿ.ವಿದಲ್ಲಿ ಸಂತ ಸೇವಾಲಾಲ್ ಮಹಾರಾಜ್ ಜಯಂತಿ.!

ರಾಯಚೂರು ವಿ.ವಿದಲ್ಲಿ ಸಂತ ಸೇವಾಲಾಲ್ ಮಹಾರಾಜ್ ಜಯಂತಿ.!

Facebook
X
WhatsApp
Telegram

ರಾಯಚೂರು.15.ಫೆ.25:- ಇಂದು ರಾಯಚೂರು ವಿಶ್ವವಿದ್ಯಾಲಯದ ಸಭಾಂಗಣದಲ್ಲಿ ಸಂತ ಸೇವಾಲಾಲ್ ಜಯಂತಿಯನ್ನು ಸೇವಾಲಾಲರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಡೀನರಾದ ಪ್ರೊ.ಪಾರ್ವತಿ.ಸಿ.ಎಸ್, ವಿದ್ಯಾರ್ಥಿಕಲ್ಯಾಣಾಧಿಕಾರಿಗಳಾದ ಡಾ.ಜಿ.ಎಸ್.ಬಿರಾದಾರ್ ಹಾಗೂ ವಿವಿಧ ವಿಭಾಗಗಳ ಅತಿಥಿ ಉಪನ್ಯಾಸಕರು,  ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳು ಮತ್ತು ವಿಶ್ವವಿದ್ಯಾಲಯದ ಎಲ್ಲಾ ಬೋಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.

Author

Leave a Reply

Your email address will not be published. Required fields are marked *

News Portal Development Companies

ಪ್ರಮುಖ ಸುದ್ದಿ

Stock market

Astrology

error: Content is protected !!