09/06/2025 2:57 PM

Translate Language

Home » ಲೈವ್ ನ್ಯೂಸ್ » ರಾಜ್ಯ ಸರ್ಕಾರದಿಂದ ಸ್ವ-ಸಹಾಯ ಗುಂಪುಗಳಿಗೆ 50 ಕಡೆ ‘ಅಕ್ಕ ಕೆಫೆ’, 2,500 ಕಡೆ ‘ಕಾಫಿ ಕಿಯೋಸ್ಕ್’ ಸ್ಥಾಪನೆ.!

ರಾಜ್ಯ ಸರ್ಕಾರದಿಂದ ಸ್ವ-ಸಹಾಯ ಗುಂಪುಗಳಿಗೆ 50 ಕಡೆ ‘ಅಕ್ಕ ಕೆಫೆ’, 2,500 ಕಡೆ ‘ಕಾಫಿ ಕಿಯೋಸ್ಕ್’ ಸ್ಥಾಪನೆ.!

Facebook
X
WhatsApp
Telegram

ರಾಜ್ಯ ಸರ್ಕಾರ  ಸ್ವ-ಸಹಾಯ ಗುಂಪುಗಳಿಗೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, 50 ಕಡೆ ‘ಅಕ್ಕ ಕೆಫೆ’ , 2,500 ಕಡೆ ‘ಕಾಫಿ ಕಿಯೋಸ್ಕ್’ ಸ್ಥಾಪನೆ ಮಾಡುವುದಾಗಿ ಶಿವರಾತ್ರಿಯ ಶುಭ ಸುಧಿ ಘೋಷಿಸಿದೆ.

ರಾಜ್ಯ ಸರ್ಕಾರ ಸ್ವ-ಸಹಾಯ ಈ ಕುರಿತು ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವರಾದ ಡಾ.ಶರಣಪ್ರಕಾಶ್ ಪಾಟೀಲ್ ಮಾಹಿತಿ ನೀಡಿದ್ದು.

ರಾಜ್ಯಾದ್ಯಂತ 2.80 ಲಕ್ಷ ಮಹಿಳಾ ಸ್ವ-ಸಹಾಯ ಗುಂಪುಗಳಿವೆ. ಈ ಗುಂಪುಗಳು ಇಂದು ಎಲ್ಲೆಡೆ ಸ್ವಯಂ ಉದ್ಯೋಗದ ಮೂಲಕ ಮಾದರಿಯಾಗಿದ್ದಾರೆ.

ಇಂತಹ ಸ್ವ- ಸಹಾಯ ಗುಂಪುಗಳಿಗೆ ಇನ್ನಷ್ಟು ಬಲ ತುಂಬಲು ರಾಜ್ಯಾದ್ಯಂತ ತಲಾ ₹15 ಲಕ್ಷ ವೆಚ್ಚದಲ್ಲಿ 50 ಕಡೆ ‘ಅಕ್ಕ ಕೆಫೆ’ ಮತ್ತು ತಲಾ ₹1 ಲಕ್ಷ ವೆಚ್ಚದಲ್ಲಿ 2,500 ಕಡೆ ‘ಕಾಫಿ ಕಿಯೋಸ್ಕ್’ ಸ್ಥಾಪಿಸಲು ಮೂಲಸೌಕರ್ಯ ಕಲ್ಪಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

ರಾಜ್ಯ ಸರ್ಕಾರ  ಸ್ವ-ಸಹಾಯ ಗುಂಪುಗಳಿಗೆ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಈ ಗುಂಪುಗಳು ಇಂದು ಎಲ್ಲೆಡೆ ಸ್ವಯಂ ಉದ್ಯೋಗದ ಮೂಲಕ ಮಾದರಿಯಾಗಿದ್ದಾರೆ.

Author

Leave a Reply

Your email address will not be published. Required fields are marked *

News Portal Development Companies

ಪ್ರಮುಖ ಸುದ್ದಿ

Stock market

Astrology

error: Content is protected !!