ಬೀದರ.01.ಮಾರ್ಚ್.25:- ಮೈಕ್ರೊ ಫೈನಾನ್ಸ ಕಂಪನಿಗಳು ಸಾಲ ನೀಡಿ, ವಸೂಲಿ ನೆಪದಲ್ಲಿ ಸರ್ಕಾರದ ಮಾರ್ಗಸೂಚಿಗಳ ವಿರುದ್ದವಾಗಿ ಪದೇ ಪದೇ ಕಿರುಕುಳ ನೀಡಿದರೆ, ತಕ್ಷಣವೇ ಪೊಲೀಸ್ ಸಹಾಯವಾಣಿ ನಮ್ಮ 112 ಗೆ ಕರೆ ಮಾಡಿ ಮತ್ತು ಸ್ಥಳೀಯ ಪೊಲೀಸ್ ಠಾಣೆಗೆ ದೂರು ನೀಡಿ.
ಪ್ರದೀಪ್ ಗುಂಟಿ, ಐ.ಪಿಎ.ಸ್,
ಪೊಲೀಸ್ ವರಿಷ್ಠಾಧಿಕಾರಿಗಳು,
ಬೀದರ.
