09/06/2025 12:28 AM

Translate Language

Home » ಲೈವ್ ನ್ಯೂಸ್ » ವಿದ್ಯಾರ್ಥಿಗಳಿಗೆ ಸಾರಿಗೆ ಸೌಲಭ್ಯ ಸಮಸ್ಯೆಗಳು ಕುರಿತು ಫೋನ್-ಇನ್ ಕಾರ್ಯಕ್ರಮ.!

ವಿದ್ಯಾರ್ಥಿಗಳಿಗೆ ಸಾರಿಗೆ ಸೌಲಭ್ಯ ಸಮಸ್ಯೆಗಳು ಕುರಿತು ಫೋನ್-ಇನ್ ಕಾರ್ಯಕ್ರಮ.!

Facebook
X
WhatsApp
Telegram

ಬೀದರ.01.ಮಾರ್ಚ.25:-ಸಾರ್ವಜನಿಕ ಪ್ರಯಾಣಿಕರಿಗೆ ಮತ್ತು ಶಾಲಾ/ಕಾಲೇಜು ವಿದ್ಯಾರ್ಥಿಗಳಿಗೆ ಸಾರಿಗೆ ಸೌಲಭ್ಯದಲ್ಲಾಗುತ್ತಿರುವ ಸಮಸ್ಯೆಗಳನ್ನು ಆಲಿಸುವ ಸಂಬಂಧ ಮಾರ್ಚ.03 ರಂದು ಮಧ್ಯಾಹ್ನ 3.30 ರಿಂದ 5.30 ರವರೆಗೆ ಫೋನ್-ಇನ್ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಬೀದರ ವಿಭಾಗದ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವಿಭಾಗೀಯ ನಿಯಂತ್ರಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಪ್ರಯುಕ್ತ  ಸಾರ್ವಜನಿಕ ಪ್ರಯಾಣಿಕರಿಗೆ ಸಮರ್ಪಕ ಸಾರಿಗೆ ಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ  ಸಾರ್ವಜನಿಕ ಪ್ರಯಾಣಿಕರಿಗೆ ಮತ್ತು ಶಾಲಾ/ಕಾಲೇಜು ವಿದ್ಯಾರ್ಥಿಗಳಿಗೆ ಸಾರಿಗೆ ಸೌಲಭ್ಯದ ಕೊರತೆ ಕಂಡುಬಂದಲ್ಲಿ.

ದೂರವಾಣಿ ಸಂಖ್ಯೆ ಮೊ: 7760992200, 7760992202 ಗೆ ಕರೆ ಮಾಡಿ ಮನವಿ, ಸಮಸ್ಸೆ, ಸಲಹೆಗಳನ್ನು ನೀಡಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.

Author

Leave a Reply

Your email address will not be published. Required fields are marked *

News Portal Development Companies

ಪ್ರಮುಖ ಸುದ್ದಿ

Stock market

Astrology

error: Content is protected !!