10/06/2025 1:59 AM

Translate Language

Home » ಲೈವ್ ನ್ಯೂಸ್ » ಅಥ್ಲೇಟಿಕ್ಸ್, ಬಾಸ್ಕೇಟ್‌ಬಾಲ್ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೇ ಮಾ.17ರಿಂದ

ಅಥ್ಲೇಟಿಕ್ಸ್, ಬಾಸ್ಕೇಟ್‌ಬಾಲ್ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೇ ಮಾ.17ರಿಂದ

Facebook
X
WhatsApp
Telegram

====================================
ಪ್ರಜಾ ಪ್ರಭಾತ ಸುದ್ಧಿ:
https://prajaprabhat.com
====================================

ಬೀದರ.08.ಮಾರ್ಚ.25: – 2025-26ನೇ ಸಾಲಿಗಾಗಿ ಬೀದರ ಕ್ರೀಡಾ ವಸತಿ ನಿಲಯಕ್ಕೆ ಅಥ್ಲೇಟಿಕ್ಸ್ ಹಾಗೂ ಬಾಸ್ಕೇಟ್ ಬಾಲ್ ಕ್ರೀಡೆಗಳಲ್ಲಿ ಅಭ್ಯರ್ಥಿಗಳ ಆಯ್ಕೆಯನ್ನು ದಿನಾಂಕ: 17-03-2025 ರಿಂದ 21-03-2025 ರವರೆಗೆ ಜಿಲ್ಲಾ ನೆಹರು ಕ್ರೀಡಾಂಗಣ ಬೀದರದಲ್ಲಿ ಏರ್ಪಡಿಸಲಾಗಿರುತ್ತದೆ ಎಂದು ಬೀದರ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಜಿಲ್ಲಾ ಕ್ರೀಡಾ ಶಾಲೆಗೆ ಆಯ್ಕೆಯಾಗಲು ಇಚ್ಚಿಸುವ ಮಕ್ಕಳು 4ನೇ ತರಗತಿಯಲ್ಲಿ ಓದುತ್ತಿದ್ದು, 5ನೇ ತರಗತಿಗೆ ಸೇರಲು ಅರ್ಹತೆ ಹೊಂದಿರಬೇಕು ಹಾಗೂ ದಿನಾಂಕ: 01-06-2025ಕ್ಕೆ 11 ವರ್ಷ ಮೀರಿರಬಾರದು.


ಆಸಕ್ತ ಅಭ್ಯರ್ಥಿಗಳು ಸದರಿ ದಿನಾಂಕಗಳAದು ಕಛೇರಿ ಸಮಯದಲ್ಲಿ ಸಹಾಯಕ ನಿರ್ದೇಶಕರ ಕಾರ್ಯಾಲಯ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ನೆಹರು ಕ್ರೀಡಾಂಗಣ ಬೀದರ ಕಛೇರಿಗೆ ಆಧಾರ ಕಾರ್ಡ ಹಾಗೂ ವ್ಯಾಸಂಗ ಪ್ರಮಾಣ ಪತ್ರ ಮತ್ತು ಜನನ ಪ್ರಮಾಣ ಪತ್ರದೊಂದಿಗೆ ಹಾಜರಾಗಬೇಕು.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 8310585580, 9538116814 ಹಾಗೂ 9591609691ಗೆ ಸಂಪರ್ಕಿಸಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.

====================================
ವೀಕ್ಷಕರೇ ನಮ್ಮ ಚಾನೆಲ್ ಜಾಹಿರಾತು ಹಾಗೂ ಸುದ್ದಿಗಾಗಿ
ಕರೆ ಮಾಡಿ ಅಥವಾ ವಾಟ್ಸಪ್ಪ್ ಮಾಡಿ: 9481611151
E_Mail ID: prajaprabhat24@gmail.com
====================================

Author

Leave a Reply

Your email address will not be published. Required fields are marked *

News Portal Development Companies

ಪ್ರಮುಖ ಸುದ್ದಿ

Stock market

Astrology

error: Content is protected !!