ಬೆಂಗಳೂರು.08.ಮಾರ್ಚ.25:- ನಾಡಿನ ಸಮಸ್ತ ಮಹಿಳೆಯರಿಗೆ ಅಂತಾರಾಷ್ಟ್ರೀಯ ಮಹಿಳಾ ದಿನದ ಶುಭಾಶಯಗಳು.
ಜಿಲ್ಲಾಡಳಿತ, ಜಿಲ್ಲಾಪಂಚಾಯತ್, ಮಹಿಳಾ ಮತ್ತು ಅಭಿವೃದ್ಧಿ ಇಲಾಖೆ, ಹಾಗೂ ಜಿಲ್ಲಾ ಮಹಿಳಾ ಸಬಲೀಕರಣ ಘಟಕ ಇವರ ಸಂಯುಕ್ತಾಶ್ರಯದಲ್ಲಿ ಪಿ.ಡಿ.ಎ ಇಂಜಿನಿಯರ್ ಕಾಲೇಜು ಆಡಿಯೋರಿಯಂ ಹಾಲ್ ಕಲಬುರಗಿಯಲ್ಲಿ ಆಯೋಜಿಸಿದ್ದ ವಿಶ್ವ ಮಹಿಳಾ ದಿನಾಚರಣೆ ಸಮಾರಂಭದಲ್ಲಿ ಮಾನ್ಯ ಉಪಮುಖ್ಯಮಂತ್ರಿಗಳಾದ ಶ್ರೀ ಡಿಕೆ ಶಿವಕುಮಾರ್ ಅವರೊಂದಿಗೆ ಭಾಗವಹಿಸಿಲಾಯಿತು.
ಈ ಸಂದರ್ಭದಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ವಿವಿಧ ಯೋಜನೆಗಳ ವಸ್ತುಪ್ರದರ್ಶನ ಸೇರಿದಂತೆ, ಅಪ್ರತಿಮ ಸಾಧನೆಗೈದ ಮಹಿಳೆಯರಿಗೆ ಸನ್ಮಾನ ಮಾಡಲಾಯಿತು.
