09/06/2025 2:54 PM

Translate Language

Home » ಲೈವ್ ನ್ಯೂಸ್ » ಮಾರ್ಚ.25 ರಂದು ಹದಿನಾಲ್ಕನೆಯ ಘಟಿಕೋತ್ಸವ ಕಾರ್ಯಕ್ರಮ.

ಮಾರ್ಚ.25 ರಂದು ಹದಿನಾಲ್ಕನೆಯ ಘಟಿಕೋತ್ಸವ ಕಾರ್ಯಕ್ರಮ.

Facebook
X
WhatsApp
Telegram

ಬೀದರ.19.ಮಾರ್ಚ.25:- ಕರ್ನಾಟಕ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಬೀದರ ವತಿಯಿಂದ ಮಾರ್ಚ.25 ರಂದು ಬೆಳಿಗ್ಗೆ 11 ಗಂಟೆಗೆ ವಿಶ್ವವಿದ್ಯಾಲಯದ ಸಭಾಂಗಣ ಬೀದರದಲ್ಲಿ ಹದಿನಾಲ್ಕನೆಯ ಘಟಿಕೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಘಟಿಕೋತ್ಸವ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗೌರವಾನ್ವಿತ ಕರ್ನಾಟಕ ರಾಜ್ಯದ ರಾಜ್ಯಪಾಲರು ಹಾಗೂ ವಿಶ್ವವಿದ್ಯಾಲಯದ ಕುಲಾಧಿಪತಿಗಳಾದ ಥಾವರ್‌ಚಂದ್ ಗೆಹ್ಲೋಟ್ ಅವರು ವಹಿಸಲಿದ್ದಾರೆ.

ಕಾರ್ಯಕ್ರಮದ ಉಪಸ್ಥಿತಿಯನ್ನು ಪಶುಸಂಗೋಪನೆ ಹಾಗೂ ರೇಷ್ಮೆ ಸಚಿವರು ಹಾಗೂ ವಿಶ್ವವಿದ್ಯಾಲಯದ ಸಹ ಕುಲಾಧಿಪತಿಗಳಾದ ಕೆ.ವೆಂಕಟೇಶ್ ಅವರು ವಹಿಸಲಿದ್ದಾರೆ. ಐ.ಸಿ.ಎಂ.ಆರ್. ರಾಷ್ಟ್ರೀಯ ವೈರಾಲಜಿ ಸಂಸ್ಥೆ ಪುಣೆ ನಿರ್ದೇಶಕರಾದ ಡಾ.ನವೀನ ಕುಮಾರ್ ಭಾಗವಹಿಸಲಿದ್ದಾರೆ.

Author

Leave a Reply

Your email address will not be published. Required fields are marked *

News Portal Development Companies

ಪ್ರಮುಖ ಸುದ್ದಿ

Stock market

Astrology

error: Content is protected !!