09/06/2025 6:51 PM

Translate Language

Home » ಲೈವ್ ನ್ಯೂಸ್ » SSLC ಪಸ್ಸಾದವರಿಗೆ ಬೇಕರಿ ಟೆಕ್ನಾಲಜಿ ಸರ್ಟಿಫಿಕೇಟ್‌ ಕೋರ್ಸ್‌ಗೆ ಅರ್ಜಿ ಆಹ್ವಾನ.!

SSLC ಪಸ್ಸಾದವರಿಗೆ ಬೇಕರಿ ಟೆಕ್ನಾಲಜಿ ಸರ್ಟಿಫಿಕೇಟ್‌ ಕೋರ್ಸ್‌ಗೆ ಅರ್ಜಿ ಆಹ್ವಾನ.!

Facebook
X
WhatsApp
Telegram

ಬೆಂಗಳೂರು.21.ಮಾರ್ಚ.25:-ಬೇಕರಿ ಟೆಕ್ನಾಲಜಿ ಸರ್ಟಿಫಿಕೇಟ್‌ ಕೋರ್ಸ್‌ಗೆ ಅರ್ಜಿ ಆಹ್ವಾನಿಸ್ಲಾಗಿದೆ. “ಕೃಷಿ ವಿಶ್ವವಿದ್ಯಾಲಯದ ಬೇಕಿಂಗ್‌ ತಂತ್ರಜ್ಞಾನ ಮತ್ತು ಮೌಲ್ಯವರ್ಧನಾ ಸಂಸ್ಥೆಯಿವತಿಯಿಂದ 15 ವಾರಗಳ ಬೇಕರಿ ಟೆಕ್ನಾಲಜಿ ಸರ್ಟಿಫಿಕೇಟ್‌ ಕೋರ್ಸ್‌ಗೆ ಅರ್ಜಿ ಆಹ್ವಾನಿಸಿದೆ.

ಎಸ್ಸೆಸ್ಸೆಲ್ಸಿ ಉತ್ತೀರ್ಣರಾದ ಅಥವಾ ಅನುತ್ತೀರ್ಣ ರಾದ ಆಸಕ್ತರು ಮಾರ್ಚ್‌ 29ರೊಳಗೆ ಅರ್ಜಿ ಸಲ್ಲಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

ವಿಳಾಸ: ಸಂಯೋಜಕರು ಮತ್ತು ಮುಖ್ಯಸ್ಥರು, ಬೇಕಿಂಗ್ ತಂತ್ರಜ್ಞಾನ ಮತ್ತು ಮೌಲ್ಯವರ್ಧನಾ ಸಂಸ್ಥೆ, ಕೃಷಿ ವಿಶ್ವವಿದ್ಯಾಲಯ, ಜಿಕೆವಿಕೆ, ಬೆಂಗಳೂರು-560065, ಮಾಹಿತಿಗೆ: 080-23513370

Author

Leave a Reply

Your email address will not be published. Required fields are marked *

News Portal Development Companies

ಪ್ರಮುಖ ಸುದ್ದಿ

Stock market

Astrology

error: Content is protected !!