ಬೆಂಗಳೂರು.23.ಮಾರ್ಚ್.25:ಗೆ ರಾಜ್ಯ ಸರ್ಕಾರ ಕಲ್ಯಾಣ ಕರ್ನಾಟಕ ಭಾಗದ ಉದ್ಯೋಗಾಕಾಂಕ್ಷಿಗಳಿಗೆ ಸಹಿ ಸುಧಿ ನೀಡಿದ್ದು, ಇದೆ ಏಪ್ರಿಲ್ ನಲ್ಲಿ ಬೃಹತ್ ಉದ್ಯೋಗಮೇಳ ಆಯೋಜಿಸಲಾಗುವುದು ಮಾಹಿತಿ ಲಭ್ಯ ವಾಗಿದೆ.
ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ವತಿಯಿಂದ ಕಲ್ಯಾಣ ಕರ್ನಾಟಕದಲ್ಲಿ ಏಪ್ರಿಲ್ ನಲ್ಲಿ ಬೃಹತ್ ಉದ್ಯೋಗಮೇಳವನ್ನು ಆಯೋಜಿಸಲಾಗುವುದು.
ಇ ವೇಳೆ ಉದ್ಯೋಗ ಮೇಳದಲ್ಲಿ 250 ಕ್ಕೂ ಹೆಚ್ಚಿನ ಪ್ರತಿಷ್ಠಿತ ಕಂಪನಿಗಳು ಪಾಲ್ಗೊಳ್ಳಲಿದ್ದು, ಯಾವುದೇ ವಿದ್ಯಾರ್ಹತೆ ಇರುವ ನಿರುದ್ಯೋಗಿಗಳು ಈ ಉದ್ಯೋಗಮೇಳದಲ್ಲಿ ಭಾಗಿಯಾಗಬಹುದು.
ನೋಂದಣಿ ಮಾಡಲು ವೆಬ್ಸೈಟ್
ಕಲ್ಯಾಣ ಕರ್ನಾಟಕದ ಭಾಗದ ಅಭ್ಯರ್ಥಿಗಳು ಆಸಕ್ತ ಉದ್ಯೋಗಾಕಾಂಕ್ಷಿ ಅಭ್ಯರ್ಥಿಗಳು ಈ website ಮುಖಾಂತರ ನೋಂದಣಿ ಮಾಡಿಕೊಳ್ಳಬೇಕು…
https://skillconnect.kaushalkar.com ನಲ್ಲಿ ನೋಂದಾಯಿಸಿಕೊಂಡು ಈ ಉದ್ಯೋಗಮೇಳದಲ್ಲಿ ಭಾಗಿಯಾಗಬಹುದು.
One Comment
Yes..