16/06/2025 10:00 PM

Translate Language

Home » ಲೈವ್ ನ್ಯೂಸ್ » ಬೀದರ | ಅರ್ಜಿ ಆಹ್ವಾನ

ಬೀದರ  | ಅರ್ಜಿ ಆಹ್ವಾನ

Facebook
X
WhatsApp
Telegram

ಬೀದರ.25.ಮಾರ್ಚ.25: ಯೋಗ ಕ್ರೀಡೆಗೆ ಅತ್ಯುನ್ನತವಾದ ಕೊಡುಗೆಯನ್ನು ನೀಡಿರುವಂತಹ ಕ್ರೀಡಾಪಟುಗಳಿಗೆ ಅಥವಾ ಯೋಗ ಸಂಸ್ಥೆಗಳಿಗೆ ಪ್ರಧಾನಮಂತ್ರಿಗಳು ರಾಷ್ಟ್ರೀಯ ಮಟ್ಟ ಅಥವಾ ಅಂತರಾಷ್ಟ್ರೀಯ ಮಟ್ಟದ ಅತ್ಯುನ್ನತ ಯೋಗ ಪ್ರಶಸ್ತಿಯನ್ನು ಘೋಷಿಸಿರುವುದರಿಂದ ಆಸಕ್ತಿ ಕ್ರೀಡಾಪಟುಗಳು ಅಥವಾ ಸಂಸ್ಥೆಗಳು  Prime minister’s Award for Yoga-2025-2025 ಪ್ರಶಸ್ತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ಬೀದರ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಆಸಕ್ತರು  ವೆಬ್‍ಸೈಟ್  https://innovateindia.mygov.in/pm-yoga-awards-2025/  ಮೂಲಕ    

ದಿನಾಂಕ: 31-03-2025 ರೊಳಗಾಗಿ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.

Author

Leave a Reply

Your email address will not be published. Required fields are marked *

News Portal Development Companies

ಪ್ರಮುಖ ಸುದ್ದಿ

Stock market

Astrology

error: Content is protected !!