09/06/2025 2:23 AM

Translate Language

Home » ಲೈವ್ ನ್ಯೂಸ್ » ಪ್ರಾಂಶುಪಾಲರ ಹುದ್ದೆಗೆ ಅರ್ಜಿ ಆಹ್ವಾನ, ಈಗಲೇ ಅರ್ಜಿ ಸಲ್ಲಿಸಿ.!

ಪ್ರಾಂಶುಪಾಲರ ಹುದ್ದೆಗೆ ಅರ್ಜಿ ಆಹ್ವಾನ, ಈಗಲೇ ಅರ್ಜಿ ಸಲ್ಲಿಸಿ.!

Facebook
X
WhatsApp
Telegram

ಕರ್ನಾಟಕ ರಾಜ್ಯ ಪೊಲೀಸ್ ವೆಲ್ಫೇರ್ ಅಂಡ್ ಎಜುಕೇಷನ್ ಟ್ರಸ್ಟ್ ದಾವಣಗೆರೆ ರೇಂಜ್ ಅಡಿಯಲ್ಲಿನ ಹರಿಹರ ತಾಲ್ಲೂಕು ಕೊಂಡಜ್ಜಿಯ ಪಬ್ಲಿಕ್ ಶಾಲೆಯಲ್ಲಿನ ಪ್ರಾಂಶುಪಾಲರ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.

ವಿದ್ಯಾರ್ಹತೆ:

ಅಭ್ಯರ್ಥಿಗಳು ಸ್ನಾತಕೋತ್ತರ ಪದವಿ ಹಾಗೂ ಬಿ.ಎಡ್ ಪದವಿ ಹೊಂದಿರಬೇಕು.

ಅನುಭವ:

ಕನಿಷ್ಠ 3 ವರ್ಷದ ಅನುಭವ ಇರುವವರಿಗೆ ಆದ್ಯತೆ ನೀಡಲಾಗುವುದು.

ಕೊನೆಯ ದಿನಾಂಕ:

ಅರ್ಜಿ ಸಲ್ಲಿಸಲು ಏಪ್ರಿಲ್ 23 ರೊಳಗಾಗಿ

ವಿಳಾಸ:

ಇ-ಮೇಲ್ ppschooldvg@gmail.com ವಿಳಾಸಕ್ಕೆ ಕಳುಹಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ:

ದೂ.ಸಂ:9480803206, 9743936234 ನ್ನು ಸಂಪರ್ಕಿಸಲು ದಾವಣಗೆರೆ ಪೊಲೀಸ್ ಅಧೀಕ್ಷಕರಾದ ಉಮಾ ಪ್ರಶಾಂತ್ ತಿಳಿಸಿದ್ದಾರೆ.

Author

Leave a Reply

Your email address will not be published. Required fields are marked *

News Portal Development Companies

ಪ್ರಮುಖ ಸುದ್ದಿ

Stock market

Astrology

error: Content is protected !!