10/06/2025 11:26 AM

Translate Language

Home » ಲೈವ್ ನ್ಯೂಸ್ » ರಾಜ್ಯ ಸರ್ಕಾರ ಸರ್ವೋತ್ತಮ ಸೇವಾ ಪ್ರಶಸ್ತಿ’ಗೆ ನಾಮ ನಿರ್ದೇಶನ ಸಲ್ಲಿಕೆ ಅವಧಿ ವಿಸ್ತರಣೆ

ರಾಜ್ಯ ಸರ್ಕಾರ ಸರ್ವೋತ್ತಮ ಸೇವಾ ಪ್ರಶಸ್ತಿ’ಗೆ ನಾಮ ನಿರ್ದೇಶನ ಸಲ್ಲಿಕೆ ಅವಧಿ ವಿಸ್ತರಣೆ

Facebook
X
WhatsApp
Telegram

ಬೆಂಗಳೂರು.05.ಮೇ.25:- ರಾಜ್ಯ ಸರಕಾರ 2024 ಮತ್ತು 2025ನೇ ಸಾಲಿನ ರಾಜ್ಯ ಸರ್ಕಾರದ ಸರ್ವೋತ್ತಮ ಸೇವಾ ಪ್ರಶಸ್ತಿಗೆ ನಾಮ ನಿರ್ದೇಶನಗಳನ್ನು ಸಲ್ಲಿಸುವ ಅವಧಿಯನ್ನು ವಿಸ್ತರಿಸಿ ಸರ್ಕಾರ ಆದೇಶ ಹೊರಡಿಸಿದೆ.

ರಾಜ್ಯ ಮಟ್ಟ ಹಾಗೂ ಜಿಲ್ಲಾ ಮಟ್ಟದ “ಸರ್ವೋತ್ತಮ ಸೇವಾ ಪ್ರಶಸ್ತಿ’ಗೆ ನಾಮನಿರ್ದೇಶನವನ್ನು ಸಲ್ಲಿಸುವ ಅವಧಿಯನ್ನು ದಿನಾಂಕ: 14-04-2025 ರವರೆಗೆ ಅವಕಾಶ ಕಲ್ಪಿಸಲಾಗಿತ್ತು.

ಆದರೆ, ಇನ್ನೂ ಹೆಚ್ಚಿನ ಸಂಖ್ಯೆಯ ಅಧಿಕಾರಿ/ನೌಕರರು ನಾಮನಿರ್ದೇಶನಗಳನ್ನು ಸಲ್ಲಿಸಲು ಅವಕಾಶ ಕಲ್ಪಿಸುವ ಉದ್ದೇಶದಿಂದ, ಸದರಿ ಅವಧಿಯನ್ನು ದಿನಾಂಕ: 31-05-2025 ರವರೆಗೆ ವಿಸ್ತರಿಸಲಾಗಿದೆ.. ಯಾವುದೇ ಕಾರಣಕ್ಕೂ ಕಾಲಾವಧಿಯನ್ನು ನಂತರ ವಿಸ್ತರಿಸಲಾಗುವುದಿಲ್ಲ ಎಂದು ತಿಳಿಸಿದೆ.

Author

Leave a Reply

Your email address will not be published. Required fields are marked *

News Portal Development Companies

ಪ್ರಮುಖ ಸುದ್ದಿ

Stock market

Astrology

error: Content is protected !!