ಬೆಂಗಳೂರು.06.ಮೇ.25:- ರಾಜ್ಯ ಸರಕಾರ ಇಂದು ಪೊಲೀಸ್ ಇಲಾಖೆಯ 6 ಡಿವೈಎಸ್ ಪಿ, 27 ಪೊಲೀಸ್ ಇನ್ಸ್ಪೆಕ್ಟರ್ (ಸಿವಿಲ್) ಗಳ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಈ ಕೆಳಕಂಡ ಡಿವೈಎಸ್ಪಿ (ಸಿವಿಲ್) ರವರುಗಳನ್ನು ಅವರ ಹೆಸರಿನ ಮುಂದೆ ತೋರಿಸಿರುವ ಸ್ಥಳಕ್ಕೆ ಈ ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆಗೊಳಿಸಿ ಆದೇಶಿಸಲಾಗಿದೆ.




