10/06/2025 2:05 AM

Translate Language

Home » ಲೈವ್ ನ್ಯೂಸ್ » ಅತಿಥಿ ಶಿಕ್ಷಕ/ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ

ಅತಿಥಿ ಶಿಕ್ಷಕ/ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ

Facebook
X
WhatsApp
Telegram

ಅತಿಥಿ ಶಿಕ್ಷಕರ/ ಉಪನ್ಯಾಸಕರ ಸೇವೆಯನ್ನು ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ. ಪ್ರಸಕ್ತ (2025-26) ಸಾಲಿಗೆ ಡಾ.ಎ.ಪಿ.ಜೆ ಅಬ್ದುಲ್ ಕಲಾಂ ವಸತಿ ಶಾಲೆ, ಕಾಲೇಜು, ಕ್ಯಾತೆ ಗ್ರಾಮ, ಕೊಡ್ಲಿಪೇಟೆ, ಸೋಮವಾರಪೇಟೆ ತಾಲ್ಲೂಕು, ಕೊಡಗು ಜಿಲ್ಲೆ

ಸೆವೆಸಲಿಸಿತಿರುವ ಶಿಕ್ಷಕ ಮತ್ತು ಉಪನ್ಯಸ್ಕರಿಗೆ ವಸತಿ ಹಾಗೂ ಊಟದ ಸೌಲಭ್ಯ ಒದಗಿಸಲಾಗುವುದು

ಬೆಗಾಗಿರುವ ಬೋಧಕರ ವಿಷಯ:

1) ಭೌತಶಾಸ್ತ್ರ ಉಪನ್ಯಾಸಕರು(01 ಹುದ್ದೆ)

2) ಗಣಿತ ಉಪನ್ಯಾಸಕರು(01 ಹುದ್ದೆ)

3) ವಿಜ್ಞಾನ ಶಿಕ್ಷಕರು(01 ಹುದ್ದೆ)

ಅತಿಥಿ ಶಿಕ್ಷಕರ/ ಉಪನ್ಯಾಸಕರ ಸೇವೆಯನ್ನು ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.

ವಿದ್ಯಾರ್ಹತೆ :

ಎಂಎಸ್ಸಿ/ಬಿ/ಇಡಿ ಮತ್ತು ವಿಜ್ಞಾನ ಶಿಕ್ಷಕರ ಹುದ್ದೆಗೆ ಬಿ.ಎಸ್ಸಿ, ಬಿ.ಇಡಿ(ಸಿಬಿಜೆಡ್) ವಿದ್ಯಾರ್ಹತೆ ಹೊಂದಿರಬೇಕು. ವೇತನ ಶ್ರೇಣಿ ರೂ.18,150. ಅರ್ಜಿ ಸಲ್ಲಿಸಲು ಮೇ, 17 ಕೊನೆಯ ದಿನವಾಗಿದೆ.

ಹೆಚ್ಚಿನ ಮಾಹಿತಿಗೆ ಜಿಲ್ಲಾ ಕಚೇರಿ ಅಲ್ಪಸಂಖ್ಯಾತರ ಕಲ್ಯಾಣ ಮೌಲಾನಾ ಆಜಾದ್ ಭವನ, ಎಫ್‌ಎಂಸಿ ಕಾಲೇಜು ಹತ್ತಿರ, ಮಡಿಕೇರಿ, ಕಚೇರಿ ದೂರವಾಣಿ ಸಂಖ್ಯೆ: 08272-225528, 9686138688 ಹಾಗೂ ಪ್ರಾಂಶುಪಾಲರು, ಡಾ||ಎಪಿಜೆ ಅಬ್ದುಲ್ ಕಲಾಂ ಪದವಿ ಪೂರ್ವ ವಸತಿ ವಿಜ್ಞಾನ ಕಾಲೇಜು, ಖ್ಯಾತೆ ಗ್ರಾಮ, ಕೊಡ್ಲಿಪೇಟೆ,

ಸೋಮವಾರಪೇಟೆ ತಾಲ್ಲೂಕು ಹೆಚ್ಚಿನ ಮಾಹಿತಿಗಾಗಿ ದೂ.ಸಂ.7676473767 ನ್ನು ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಎಸ್.ಹೊನ್ನೇಗೌಡ ಅವರು ತಿಳಿಸಿದ್ದಾರೆ.

Author

Leave a Reply

Your email address will not be published. Required fields are marked *

News Portal Development Companies

ಪ್ರಮುಖ ಸುದ್ದಿ

Stock market

Astrology

error: Content is protected !!