ಬೆಂಗಳೂರು.12.ಮೇ.25:- NGO Non Govt Organization ಸ್ವಯಂಸೇವಾ ಸಂಸ್ಥೆಗಳಿಂದ ಮಾನಸಿಕ ಅಸ್ವಸ್ಥ ನಿರಾಶ್ರಿತರಿಗೆ ಪುನರ್ವಸತಿ ಹಾಗೂ ಆಹ್ವಾನಿಸಲಾಗಿದೆ.ಸಾಮಾಜಿಕ ಪುನರ್ವಸತಿ ಕೇಂದ್ರಗಳಲ್ಲಿ ಒಂದಾಗಿದೆ, ಇದು ಬೀದಿಗಳಲ್ಲಿ ಅಲೆದಾಡುವ ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿರುವ ನಿರಾಶ್ರಿತ ಜನರಿಗೆ ಆಶ್ರಯ.ಉತ್ತಮ ಆರೋಗ್ಯ ಸೇವೆ ಒದಗಿಸಲು ಆಸಕ್ತ ಸ್ವಯಂಸೇವಾ ಸಂಸ್ಥೆಗಳಿಂದ ಅರ್ಜಿ ಆಹ್ವಾನ
ಸಂಸ್ಥೆಗಳು ತಮ್ಮ ಸ್ವಂತ ಖರ್ಚಿನಲ್ಲಿ ಮೂಲಭೂತ ಸೌಲಭ್ಯಗಳೊಂದಿಗೆ ಈ ಸೇವೆ ನೀಡಬೇಕಾಗುತ್ತದೆ.
ಅರ್ಜಿಗಳನ್ನು ಜೂನ್ 9ರ ಸಂಜೆ 5.30ರೊಳಗೆ http://www.kpp.karnatka.gov.in ವೆಬ್ಸೈಟ್ನಲ್ಲಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಎಂ.ಎಂ. ರಸ್ತೆಯ ಫ್ರೆಜರ್ ಟೌನ್ನ ಜಿಲ್ಲಾ ಮಾನಸಿಕ ಆರೋಗ್ಯಾಧಿಕಾರಿ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಬೆಂಗಳೂರು ನಗರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಲಾಗಿದೆ.