ಬೀದರ.13.ಮೇ.25:-ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಹುಮನಾಬಾದನಲ್ಲಿ ಅಗಸ್ಟ್-2025ನೇ ಶೈಕ್ಷಣಿಕ ಸಾಲಿನ ಮೇರಿಟ್-ಕಂ-ರಿಸರ್ವೇಶನ್ ಆಧಾರಿತ ಐಟಿಐ ಪ್ರವೇಶಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ ಎಂದು ಹುಮನಾಬಾದ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಚಾಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಆಸಕ್ತ ಅಭ್ಯರ್ಥಿಗಳು ಇಲಾಖೆಯ ವೆಬ್ಸೈಟ್ http://www.cite.karnataka.gov.in ಮೂಲಕ ದಿನಾಂಕ: ದಿನಾಂಕ: 28-05-2025 gವರೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಹುಮನಾಬಾದ ಅಥವಾ ಮೊಬೈಲ್ ಸಂಖ್ಯೆ: (9449041472), (9448100294), (7483148185) ಹಾಗೂ 9448150536 ಗೆ ಸಂಪರ್ಕಿಸಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.