09/06/2025 3:00 PM

Translate Language

Home » ಲೈವ್ ನ್ಯೂಸ್ » 2025-26ನೇ ಸಾಲಿನ ತರಗತಿಗಳು ಆರಂಭ ಇಲ್ಲಿದೆ ಪಿಯುಸಿ ಶೈಕ್ಷಣಿಕ ವೇಳಾಪಟ್ಟಿ.!

2025-26ನೇ ಸಾಲಿನ ತರಗತಿಗಳು ಆರಂಭ ಇಲ್ಲಿದೆ ಪಿಯುಸಿ ಶೈಕ್ಷಣಿಕ ವೇಳಾಪಟ್ಟಿ.!

Facebook
X
WhatsApp
Telegram

ಬೆಂಗಳೂರು.16.ಮೇ.25:- ಪದವಿ ಪೂರ್ವ ಶಿಕ್ಷಣ ಇಲಾಖೆ 2025-26ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿಯನ್ನು ಬುಧವಾರ ಬಿಡುಗಡೆ ಮಾಡಿದ್ದು, ಜೂನ್ 2ರಿಂದಲೇ ಪ್ರಥಮ ಮತ್ತು ದ್ವಿತೀಯ ಪಿಯುಸಿ ತರಗತಿಗಳು ಆರಂಭವಾಗಲಿವೆ.

ಪ್ರಥಮ ಹಾಗೂ ದ್ವಿತೀಯ ಪಿಯು ಶೈಕ್ಷಣಿಕ ವೇಳಾಪಟ್ಟಿ ಬಿಡುಗಡೆ ಮಾಡಿ ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ನಿರ್ದೇಶಕರು ಆದೇಶಿಸಿದ್ದಾರೆ.

ವೇಳಾಪಟ್ಟಿ ಪ್ರಕಾರ, ಜೂನ್ 2ರಂದು ಪ್ರಥಮ ಹಾಗೂ ದ್ವಿತೀಯ ಪಿಯು ತರಗತಿಗಳು ಆರಂಭವಾಗಲಿದೆ. ಇದರ ಮೊದಲ ಅವಧಿ ಜೂನ್ 2ರಿಂದ ಆರಂಭವಾಗಿ ಸೆ. 21ರವರೆಗೆ ಹಾಗೂ ಎರಡನೇ ಅವಧಿ ಅ.8 ರಿಂದ 2026ರ ಮಾರ್ಚ್ 31ರವರೆಗೆ ಇರಲಿದ್ದು, ಸೆ. 22ರಿಂದ ಅ. 7ರವರೆಗೆ ಮಧ್ಯಂತರ ರಜೆ ಘೋಷಿಸಲಾಗಿದೆ.

Author

Leave a Reply

Your email address will not be published. Required fields are marked *

News Portal Development Companies

ಪ್ರಮುಖ ಸುದ್ದಿ

Stock market

Astrology

error: Content is protected !!