09/06/2025 10:10 PM

Translate Language

Home » ಲೈವ್ ನ್ಯೂಸ್ » ರಾಜ್ಯ ಸರ್ಕಾರದಿಂದ 19 ಮಂದಿ DySP, 25 PSI ( ಸಿವಿಲ್) ಗಳ ವರ್ಗಾವಣೆ.,

ರಾಜ್ಯ ಸರ್ಕಾರದಿಂದ 19 ಮಂದಿ DySP, 25 PSI ( ಸಿವಿಲ್) ಗಳ ವರ್ಗಾವಣೆ.,

Facebook
X
WhatsApp
Telegram

ಬೆಂಗಳೂರು.21.ಮೇ.25:- ರಾಜ್ಯ ಪೊಲೀಸ್ ಇಲಾಖೆ ಸಿಬ್ಬಂದಿಗೆ ಆನ್‌ಲೈನ್‌ನಲ್ಲಿ ವರ್ಗಾವಣೆಗೆ ಅರ್ಜಿ ಸಲ್ಲಿಸಲು ನೀಡಲಾಗಿದ್ದ ದಿನಾಂಕವನ್ನು ಮೇ 25ರ ವರೆಗೆ ವಿಸ್ತರಿಸಲಾಗಿದೆ. ರಾಜ್ಯಸರ್ಕಾರ 19 ಮಂದಿಡಿವೈಸ್ಪಿಹಾಗೂ 25 ಪೊಲೀಸ್ಇನ್ಸ್ಪೆಕ್ಟರ್ ( ಸಿವಿಲ್) ಗಳವರ್ಗಾವಣೆಮಾಡಿಆದೇಶಹೊರಡಿಸಿದೆ.

ಆಡಳಿತಾತ್ಮಕ ಕಾರಣಗಳಿಂದ ತಿರಸ್ಕೃತಗೊಂಡ ಸಿಬ್ಬಂದಿ ವರ್ಗಾವಣೆ ಬಯಸಿದ್ದಲ್ಲಿ ಮತ್ತೊಮ್ಮೆ ಅರ್ಜಿಯನ್ನು ಸಲ್ಲಿಸಲು ಕಾಲಮಿತಿಯನ್ನು ಮೇ 25ರ ವರೆಗೆ ವಿಸ್ತರಿಸಲಾಗಿದೆ.

ಪರಿಷ್ಕೃತವಾಗಿ ಅರ್ಜಿ ಸಲ್ಲಿಸಬಹುದು ಎಂದು ಪೊಲೀಸ್ ಮಹಾನಿರ್ದೇಶಕರು ಸೂಚಿಸಿದ್ದಾರೆ.

ಈ ಕೆಳಕಂಡ ಡಿವೈಎಸ್‌ಪಿ (ಸಿವಿಲ್) ರವರುಗಳನ್ನು ಅವರ ಹೆಸರಿನ ಮುಂದೆ ತೋರಿಸಿರುವ ಸ್ಥಳಕ್ಕೆ ಈ ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆಗೊಳಿಸಿ ಆದೇಶಿಸಲಾಗಿದೆ.

Author

Leave a Reply

Your email address will not be published. Required fields are marked *

News Portal Development Companies

ಪ್ರಮುಖ ಸುದ್ದಿ

Stock market

Astrology

error: Content is protected !!