09/06/2025 4:20 AM

Translate Language

Home » ಲೈವ್ ನ್ಯೂಸ್ » ರಾಜ್ಯದಲ್ಲಿಂದು ಮತ್ತೆ 40 ಮಂದಿಗೆ ಕೊರೋನಾ Positive

ರಾಜ್ಯದಲ್ಲಿಂದು ಮತ್ತೆ 40 ಮಂದಿಗೆ ಕೊರೋನಾ Positive

Facebook
X
WhatsApp
Telegram

ಬೆಂಗಳೂರು.29.05.25:- ರಾಜ್ಯದಲ್ಲಿ ಮತ್ತೆ ಕೊರೋನಾ ಪ್ರಕರಣಗಳು ದಿನದಿಂದ ಹೆಚ್ಚಾಗಿತಿದೇ ಇಂದು  40 ಜನರಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಕೋವಿಡ್ ಪ್ರಕರಣಗಳ ಸಂಖ್ಯೆ 211 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ 126 ಸಕ್ರಿಯ ಪ್ರಕರಣಗಳು ಇವೆ.

ಇಂದು 14 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಇಂದು 395 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ.

ಪಾಸಿಟಿವಿಟಿ ದರ ಶೇಕಡ 10.12ರಷ್ಟು ಇದೆ.

ಇಬ್ಬರು ಆಸ್ಪತ್ರೆಯಲ್ಲಿದ್ದು, 38 ಮಂದಿ ಹೋಂ ಐಸೋಲೇಷನ್ ನಲ್ಲಿದ್ದಾರೆ ಎಂದು ಆರೋಗ್ಯ ಇಲಾಖೆಯಿಂದ ಮಾಹಿತಿ ನೀಡಲಾಗಿದೆ.

Author

Leave a Reply

Your email address will not be published. Required fields are marked *

News Portal Development Companies

ಪ್ರಮುಖ ಸುದ್ದಿ

Stock market

Astrology

error: Content is protected !!