09/06/2025 3:09 PM

Translate Language

Home » ಜೀಲ್ಲೆ » ಡಿಸೆಂಬರ್ 9 ರಂದು ಬೆಳಗಾವಿ ಚಳಿಗಾಲದ ಅಧಿವೇಶನ !

ಡಿಸೆಂಬರ್ 9 ರಂದು ಬೆಳಗಾವಿ ಚಳಿಗಾಲದ ಅಧಿವೇಶನ !

Facebook
X
WhatsApp
Telegram

ಚಳಿಗಾಲದ ಅಧಿವೇಶನ ಬೆಳಗಾವಿ ಸುವರ್ಣಸೌಧದಲ್ಲಿ ನಡೆಯಲಿದ್ದು,  ಅಧಿಕೃತವಾಗಿ ಅಧಿವೇಶನಕ್ಕೆ ದಿನಾಂಕ  ಡಿಸೆಂಬರ್ 9ರಂದು ಬೆಳಿಗ್ಗೆ 11 ಗಂಟೆಯಿಂದ ಬೆಳಗಾವಿ ಸುವರ್ಣ ಸೌಧದಲ್ಲಿ ವಿಧಾನಮಂಡಲದ ಚಳಿಗಾಲದ ಅಧಿವೇಶನ ಆರಂಭವಾಗಲಿದೆ.


ಇನ್ನು ಡಿಸೆಂಬರ್‌ 9 ರಿಂದ 20ವರೆಗೆ ಸುವರ್ಣ ಸೌಧದಲ್ಲಿ ಚಳಿಗಾಲದ ಅಧಿವೇಶನ ನಡೆಯಲಿದ್ದು, ಈ ಬಾರಿ ಉತ್ತರ ಕರ್ನಾಟಕ ಭಾಗಕ್ಕೆ ಸಂಬಂಧಿಸಿದ ವಿಚಾರಗಳು ಸೇರಿದಂತೆ ವಿವಿಧ ಸಮಸ್ಯೆಗಳನ್ನು ಅಧಿವೇಶನದಲ್ಲಿ ಚರ್ಚಿಸುವ ಸಾಧ್ಯತೆ ಇದೆ ಎಂದು ಸ್ಪೀಕರ್‌ ಯುಟಿ ಖಾದರ್‌, ಪರಿಷತ್‌ ಸಭಾಪತಿ ಬಸವರಾಜ್‌ ಹೊರಟ್ಟಿ ಈಗಾಗಲೇ ಮಾಹಿತಿ ನೀಡಿದ್ದಾರೆ.ಬೆಂಗಳೂರು ಟೆಕ್ ಸಮ್ಮಿಟ್ ಗೆ ಸಿಎಂ ಸಿದ್ದರಾಮಯ್ಯ ಚಾಲನೆ

prajaprabhat.

Author

Leave a Reply

Your email address will not be published. Required fields are marked *

News Portal Development Companies

ಪ್ರಮುಖ ಸುದ್ದಿ

Stock market

Astrology

error: Content is protected !!