05/08/2025 8:21 AM

Translate Language

Home » ಬೀದರ » ಇಂದು ಜನಸ್ಪಂದನ ಕಾರ್ಯಕ್ರಮ

ಇಂದು ಜನಸ್ಪಂದನ ಕಾರ್ಯಕ್ರಮ

Facebook
X
WhatsApp
Telegram

ಬೀದರ.04.ಜೂನ್.25:- ಬೀದರ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಜಿಲ್ಲಾ ಪೊಲೀಸ್ ಅಧೀಕ್ಷಕರು ಜಂಟಿಯಾಗಿ ಜೂನ್.4 ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಹುಮನಾಬಾದ ತಾಲ್ಲೂಕಿನ ತಹಸೀಲ್ ಕಛೇರಿಯಲ್ಲಿ ಜನಸ್ಪಂದನ ಕಾರ್ಯಕ್ರಮ ಹಮ್ಮಿಕೊಂಡಿರುತ್ತಾರೆ. ಕಾರಣ ಸಾರ್ವಜನಿಕರು ಜನಸ್ಪಂದನ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು ತಮ್ಮ ಅಹವಾಲು ಸಲ್ಲಿಸಬೇಕೆಂದು ಹುಮನಾಬಾದ ತಹಸೀಲ್ದಾರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author

Leave a Reply

Your email address will not be published. Required fields are marked *

News Portal Development Companies

ಪ್ರಮುಖ ಸುದ್ದಿ

Stock market

Astrology

error: Content is protected !!

Featuring Advanced Search Functions plugin by YD