ಬೆಂಗಳೂರು.05.ಜೂನ್.25:- ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯಲ್ಲಿ ಚಾಲಕ ಕಂ ನಿರ್ವಾಹಕರ ಹುದ್ದೆಗಳಿಗೆ ಸಂಭವನೀಯ ಆಯ್ಕೆ ಪಟ್ಟಿ ಪ್ರಕಟಯನ್ನ KSRTC ನಿಗಮದ ಕೇಂದ್ರ ಕಚೇರಿ ಪ್ರಕಟಿಸಿದೆ.
ಈ ಆಯ್ಕೆ ಪಟ್ಟಿಯನ್ನ ನಿಗಮದ ಜಾಲತಾಣ ವೆಬ್ ಸೈಟ್ ಆದ…..
http://ksrtcjobs.karnataka.gov.in ಪ್ರಕಟಿಸಲಾಗಿದ್ದು, ಅರ್ಜಿ ಸಲ್ಲಿಸಿದ ಆಭ್ಯರ್ಥಿಗಳು ಪರಿಶೀಲಿಸಬಹುದು.
ಅದ್ರಂತೆ, ಸಂಭವನೀಯ ಆಯ್ಕೆ ಪಟ್ಟಿಯಲ್ಲಿ ಆಯಾ ಪ್ರವರ್ಗದಲ್ಲಿ ಸ್ಥಾನ ಪಡೆದ ಆಭ್ಯರ್ಥಿ ಪಡೆದ ಅಂಕಗಳು ಹಾಗೂ ಹುಟ್ಟಿದ ದಿನಾಂಕದ ವಿವರ ಈ ಕೆಳಗಿನಂತಿದೆ.
