10/06/2025 1:49 AM

Translate Language

Home » ದೇಶ » ಸಿಇಟಿ, ನೀಟ್, ಜೆಇಇ ಪರೀಕ್ಷೆಗಳಿಗೆ ರಾಜ್ಯ ಸರ್ಕಾರದಿಂದ ಉಚಿತ ತರಬೇತಿ!

ಸಿಇಟಿ, ನೀಟ್, ಜೆಇಇ ಪರೀಕ್ಷೆಗಳಿಗೆ ರಾಜ್ಯ ಸರ್ಕಾರದಿಂದ ಉಚಿತ ತರಬೇತಿ!

Facebook
X
WhatsApp
Telegram

ಬೆಂಗಳೂರು : ಮಾನ್ಯ ಶಿಕ್ಶಣ ಸಚಿವ ಮಧು ಬಂಗಾರಪ್ಪ ಇವರು ಕರ್ನಾಟಕ ರಾಜ್ಯ ಪದವಿ ಪೂರ್ವ ಕಾಲೇಜುಗಳ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗೆ ಉಚಿತವಾಗಿ ಸಿಇಟಿ, ನೀಟ್, ಜೆಇಇ ಪರೀಕ್ಷೆಗಳಿಗೆ ಉಚಿತ ತರಬೇತಿಗೆ ನೀಡಲಿದ್ದು, ಇಂದು ಚಾಲನೆ ನೀಡಲಾಗುತ್ತದೆ. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಬುಧವಾರ ಬೆಳಗ್ಗೆ 10.30ಕ್ಕೆ ವಿಧಾನಸೌಧದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಆನ್ಲೈನ್ ತರಗತಿಗಳಿಗೆ ಚಾಲನೆ ನೀಡಲಿದ್ದಾರೆ.

ವೈದ್ಯಕೀಯ, ಇಂಜಿನಿಯರಿಂಗ್, ಆಯುಷ್, ಕೃಷಿ ವಿಜ್ಞಾನ, ಪಶು ವೈದ್ಯಕೀಯ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ನಡೆಸುವ ರಾಜ್ಯದ ಸಿಇಟಿ, ಕೇಂದ್ರದ ನೀಟ್, ಐಐಟಿಗಳ ಪ್ರವೇಶಕ್ಕೆ ನಡೆಯುವ ಜೆಿಇ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸರ್ಕಾರದಿಂದ ಉಚಿತ ತರಬೇತಿ ನೀಡಲಾಗುತ್ತದೆ.

Author

Leave a Reply

Your email address will not be published. Required fields are marked *

News Portal Development Companies

ಪ್ರಮುಖ ಸುದ್ದಿ

Stock market

Astrology

error: Content is protected !!