12/06/2025 8:40 PM

Translate Language

Home » ಲೈವ್ ನ್ಯೂಸ್ » ರಾಜ್ಯ ಸರ್ಕಾರಿ ಪ್ರಾಥಮಿಕ ಶಾಲಾ ಮಕ್ಕಳಿಗೆ ಶೂ-ಸಾಕ್ಸ್ ವಿತರಣೆ : ರಾಜ್ಯ ಶಿಕ್ಷಣ ಇಲಾಖೆ ಆದೇಶ

ರಾಜ್ಯ ಸರ್ಕಾರಿ  ಪ್ರಾಥಮಿಕ ಶಾಲಾ ಮಕ್ಕಳಿಗೆ ಶೂ-ಸಾಕ್ಸ್ ವಿತರಣೆ : ರಾಜ್ಯ ಶಿಕ್ಷಣ ಇಲಾಖೆ ಆದೇಶ

Facebook
X
WhatsApp
Telegram

ಬೆಂಗಳೂರು.10.ಜೂನ್.25:- 2025-26ನೇ ಸಾಲಿನ ಶೂ-ಸಾಕ್ಸ್ ಕಾರ್ಯಕ್ರಮಕ್ಕೆ ಅನುದಾನವನ್ನು ಬಿಡುಗಡೆ ಮಾಡಲು ಸರ್ಕಾರಿ ಶಾಲೆಗಳ ಎಸ್.ಡಿ.ಎಂ.ಸಿ ಖಾತೆಗಳ ಮಾಹಿತಿಯನ್ನು ದೃಡೀಕರಿಸಿ ಸಲ್ಲಿಸುವ ಬಗ್ಗೆ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.

2025-26ನೇ ಸಾಲಿನ ಶೂ-ಸಾಕ್ಸ್ ಕಾರ್ಯಕ್ರಮಕ್ಕೆ ಅನುದಾನವನ್ನು ಬಿಡುಗಡೆ ಮಾಡಲು ಸರ್ಕಾರಿ ಶಾಲೆಗಳ ಎಸ್.ಡಿ.ಎಂ.ಸಿ ಖಾತೆಗಳ ಮಾಹಿತಿಯನ್ನು ದೃಡೀಕರಿಸಿ ಸಲ್ಲಿಸುವ ಬಗ್ಗೆ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.

ಈ ವಿಷಯಕ್ಕೆ ಸಂಬಂಧಿಸಿದಂತೆ 2025-26ನೇ ಸಾಲಿನ ಶೂ-ಸಾಕ್ಸ್ ಕಾರ್ಯಕ್ರಮಕ್ಕೆ ಡಿಬಿಟಿ ಯೋಜನೆಯಡಿಯಲ್ಲಿ ಸ್ಯಾಟ್ಸ್ನಲ್ಲಿನ ವಿದ್ಯಾರ್ಥಿಗಳ ದಾಖಲಾತಿಯನ್ನು ಆಧರಿಸಿ ರಾಜ್ಯದ ಎಲ್ಲಾ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಎಸ್.ಡಿ.ಎಂ.ಸಿ ಖಾತೆಗಳಿಗೆ ನೇರವಾಗಿ ಅನುದಾನವನ್ನು ಬಿಡುಗಡೆ ಮಾಡಬೇಕಾಗಿರುವುದರಿಂದ ತಮ್ಮ ವ್ಯಾಪ್ತಿಯಲ್ಲಿನ ತಾಲ್ಲೂಕುವಾರು, ಶಾಲಾವಾರು ಎಸ್.ಡಿ.ಎಂ.ಸಿ ಖಾತೆ ಸಂಖ್ಯೆಗಳನ್ನು ಆಯಾ ಕ್ಷೇತ್ರಶಿಕ್ಷಣಾಧಿಕಾರಿಗಳಿಂದ ಪರಿಶೀಲಿಸಿ, ದೃಡೀಕರಿಸಿ ಮಾಹಿತಿಯನ್ನು ಪಡೆದು ತಾವು ಜಿಲ್ಲಾ ಹಂತದಲ್ಲಿ ಜಿಲ್ಲೆಯ ಸಮಗ್ರ ಮಾಹಿತಿಯನ್ನು ಕ್ರೋಡೀಕರಿಸಿ, ದೃಡೀಕರಣದೊಂದಿಗೆ ನಿಗಧಿತ ನಮೂನೆಯಲ್ಲಿ ಭರ್ತಿ ಮಾಡಿ ದಿನಾಂಕ: 12-06-2025ರೊಳಗಾಗಿ ಈ ಕಛೇರಿಗೆ ಸಾಫ್ಟ್(ಎಕ್ಸೆಲ್ ಪ್ರತಿ) ಮತ್ತು ಹಾರ್ಡ್ ಪ್ರತಿ(ಪಿಡಿಎಫ್)ಯನ್ನು ವಿಳಂಬಕ್ಕೆ ಆಸ್ಪದ ನೀಡದೇ ತುರ್ತಾಗಿ ಸಲ್ಲಿಸುವಂತೆ ತಿಳಿಸಿದೆ.

Author

Leave a Reply

Your email address will not be published. Required fields are marked *

News Portal Development Companies

ಪ್ರಮುಖ ಸುದ್ದಿ

Stock market

Astrology

error: Content is protected !!