15/06/2025 1:20 AM

Translate Language

Home » ಲೈವ್ ನ್ಯೂಸ್ » ಕರ್ನಾಟಕ ‘SSLC’ ಪರೀಕ್ಷೆ -2 ರ ಫಲಿತಾಂಶ ಪ್ರಕಟ, ರಿಸಲ್ಟ್ ಈ ರೀತಿ ಚೆಕ್ ಮಾಡಿ |Karnataka SSLC Exam-2 result

ಕರ್ನಾಟಕ ‘SSLC’ ಪರೀಕ್ಷೆ -2 ರ ಫಲಿತಾಂಶ ಪ್ರಕಟ, ರಿಸಲ್ಟ್ ಈ ರೀತಿ ಚೆಕ್ ಮಾಡಿ |Karnataka SSLC Exam-2 result

Facebook
X
WhatsApp
Telegram

ಬೆಂಗಳೂರು.13.ಜೂನ್.25:- ರಾಜ್ಯಾದ್ಯಂತ ಎಸ್ ಎಸ್ ಎಲ್ ಸಿ ಪರೀಕ್ಷೆ -2 ಫಲಿತಾಂಶ ಪ್ರಕಟಗೊಂಡಿದ್ದು, ವಿದ್ಯಾರ್ಥಿಗಳು ಈ ರೀತಿಯಾಗಿ ಫಲಿತಾಂಶ ಚೆಕ್ ಮಾಡಬಹುದಾಗಿದೆ.

ಎಸದ ಎಸ್ ಎಲ್ ಸಿ ಪರೀಕ್ಷೆ -1 ರ ಫಲಿತಾಂಶವನ್ನು ದಿನಾಂಕ 2 ಮೇ 2025 ರಂದು ಬಿಡುಗಡೆ ಮಾಡಲಾಯಿತು.
ಈ ಪರೀಕ್ಷೆಯಲ್ಲಿ ಸಾಕಷ್ಟು ವಿದ್ಯಾರ್ಥಿಗಳು ಫೇಲ್ ಆಗಿದ್ದು, ಅಂತ ವಿದ್ಯಾರ್ಥಿಗಳಿಗೆ ಮತ್ತೆ ಕರ್ನಾಟಕ ಶಾಲಾ ಪರೀಕ್ಷೆ ಮೌಲ್ಯಮಾಪನ ಮಂಡಳಿ ಮೇ 26 ರಿಂದ ಜೂನ್ ಎರಡರವರೆಗೆ ಪರೀಕ್ಷೆಗಳನ್ನು ನಡೆಸಿತ್ತು.

ಇದೀಗ ರಾಜ್ಯಾಧ್ಯಂತ ಎಸ್ ಎಸ್ ಎಲ್ ಸಿ ಪರೀಕ್ಷೆ -2 ಫಲಿತಾಂಶ ಪ್ರಕಟವಾಗಿದೆ.

ಎಸ್ ಎಸ್ ಎಲ್ ಸಿ ಪರೀಕ್ಷೆ-2 ರ ಫಲಿತಾಂಶ ಚೆಕ್ ಮಾಡಲು ಬಯಸುವ ವಿದ್ಯಾರ್ಥಿಗಳು ಮೊದಲು ಕೇಳ್ ಕೋತಿರುವು website ಗೆ ಭೇಟಿ ನೀಡಿ.

ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ಅಧಿಕೃತ ವೆಬ್ಸೈಟ್ https://karresults.nic.in/ ಗೆ ಭೇಟಿ ನೀಡಬೇಕು.

Author

Leave a Reply

Your email address will not be published. Required fields are marked *

News Portal Development Companies

ಪ್ರಮುಖ ಸುದ್ದಿ

Stock market

Astrology

error: Content is protected !!