17/06/2025 2:15 PM

Translate Language

Home » ಲೈವ್ ನ್ಯೂಸ್ » ಉಚಿತ ಮೂರು ತಿಂಗಳ UPSC Coaching ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ, ಅರ್ಜಿ ಆಹ್ವಾನ

ಉಚಿತ ಮೂರು ತಿಂಗಳ UPSC Coaching ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ, ಅರ್ಜಿ ಆಹ್ವಾನ

Facebook
X
WhatsApp
Telegram

2025-26 ಪ್ರಸಕ್ತ ಸಾಲಿನ ಅಲ್ಪಸಂಖ್ಯಾತರ ಇಲಾಖೆವತಿಯಿಂದ ಬೆಂಗಳೂರು ಹಜ್ ಭವನದಲ್ಲಿ ವಸತಿಯುತ ತರಬೇತಿ ಅಥವಾ ಶಿಷ್ಯವೇತನದೊಂದಿಗೆ ಪ್ರತಿಷ್ಠಿತ ಸಂಸ್ಥೆಯ ಮೂಲಕ 3 ತಿಂಗಳ UPSC ಯು.ಪಿ.ಎಸ್.ಸಿ ಪರೀಕ್ಷಾ ತರಬೇತಿಯನ್ನು ಆಯೋಜಿಸಲಾಗಿದೆ.

ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳು ಇಲಾಖೆ ವೆಬ್‍ಸೈಟ್ :dom.karkataka.gov.in ನಲ್ಲಿ ಪರಿಶೀಲಿಸಿ ಆನ್‍ಲೈನ್‍ನಲ್ಲಿ ಜೂನ್ 21 ರೊಳಗಾಗಿ ಅರ್ಜಿ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ಸಹಾಯವಾಣಿ ಸಂಖ್ಯೆ: 8277799990 ಹಾಗೂ ದೂರವಾಣಿ ಸಂ: 08192-250022 ಸಂಪರ್ಕಿಸಲು ಇಲಾಖೆ ಅಧಿಕಾರಿ ತಿಳಿಸಿದ್ದಾರೆ.

Author

Leave a Reply

Your email address will not be published. Required fields are marked *

News Portal Development Companies

ಪ್ರಮುಖ ಸುದ್ದಿ

Stock market

Astrology

error: Content is protected !!