17/06/2025 3:31 PM

Translate Language

Home » ಲೈವ್ ನ್ಯೂಸ್ » ಯುಪಿಎಸ್‍ಸಿ, ಬ್ಯಾಂಕಿಂಗ್ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ತರಬೇತಿ : ಅರ್ಜಿ ಆಹ್ವಾನ

ಯುಪಿಎಸ್‍ಸಿ, ಬ್ಯಾಂಕಿಂಗ್ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ತರಬೇತಿ : ಅರ್ಜಿ ಆಹ್ವಾನ

Facebook
X
WhatsApp
Telegram

ರಾಜ್ಯ ಸರ್ಕಾರ ರಾಜ್ಯಾದ್ಯಂತ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ 2025-26 ನೇ ಸಾಲಿನಲ್ಲಿ ಯು.ಪಿ.ಎಸ್.ಸಿ. ನಾಗರಿಕ ಸೇವೆ ಮತ್ತು ಬ್ಯಾಂಕಿಂಗ್ ಪಿ.ಒ. ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ಪರೀಕ್ಷಾ ಪೂರ್ವ ತರಬೇತಿ ನೀಡತ್ತಿದ್ದು, ಹಿಂದುಳಿದ ವರ್ಗಗಳ ಪ್ರವರ್ಗ-1, 2(ಎ), 3(ಎ) ಹಾಗೂ 3(ಬಿ) ಗಳಿಗೆ ಸೇರಿದ ಅರ್ಹ ಅಭ್ಯರ್ಥಿಗಳು ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಖಾಸಗಿ ವ್ಯಾಮೋಹ ಬಿಡಿ; ಸರ್ಕಾರಿ ಶಾಲೆಗೆ

ಶಾಸಕ ಕೆ.ಎಸ್.ಬಸವಂತಪ್ಪ 

ಅರ್ಜಿ ಸಲ್ಲಿಸಲು ಜೂನ್ 15 ಕೊನೆಯ ಕೊನೆಯ ದಿನವಾಗಿದೆ.  ಹೆಚ್ಚಿನ ವಿವರಗಳಿಗಾಗಿ ಇಲಾಖಾ ವೆಬ್‍ಸೈಟ್ https://bcwd.karnataka.gov.in 

             ಅಥವಾ

http://sevasindhuservices.karnataka.gov.in  ನ್ನು ನೋಡಬಹುದು.

ಹೆಚ್ಚಿನ ಮಾಹಿತಿಗಾಗಿ  ಇಲಾಖೆಯ ಸಹಾಯವಾಣಿ ಸಂಖ್ಯೆ: 8050370006 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

Author

Leave a Reply

Your email address will not be published. Required fields are marked *

News Portal Development Companies

ಪ್ರಮುಖ ಸುದ್ದಿ

Stock market

Astrology

error: Content is protected !!