ಕನ್ನಡ ವ್ಯಾಕರಣ 

• ಸ್ವತಂತ್ರವಾಗಿ ಉಚ್ಚರಿಸಲ್ಪಡುವ ಅಕ್ಷರಗಳು ಸ್ವರಗಳು- *(13)*

• ಸ್ವರಗಳ ಜೊತೆಯಲ್ಲಿ ಕೂಡಿಕೊಂಡು ಹೋಗುವ ಅಕ್ಷರಗಳು ಯೋಗವಾಹಗಳು- *(2)*

• ಸ್ವರಗಳ ಸಹಾಯದಿಂದ ಉಚ್ಚರಿಸಲ್ಪಡುವ ಅಕ್ಷರಗಳು ವ್ಯಂಜನಗಳು- *(34)*

• ಏಕಮಾತ್ರಾ ಕಾಲದಲ್ಲಿ ಉಚ್ಚರಿಸುವ ಸ್ವರಾಕ್ಷರಗಳು ಹ್ರಸ್ವಸ್ವರಗಳು- *(6)*

• ಎರಡು ಮಾತ್ರಾಕಾಲದಲ್ಲಿ ಉಚ್ಚರಿಸಲ್ಪಡುವ ಸ್ವರಾಕ್ಷರಗಳು ದೀರ್ಘಸ್ವರಗಳು- *(7)*

• ಕಡಿಮೆ ಉಸಿರಿನಿಂದ ಉಚ್ಚರಿಸಲ್ಪಡುವ ಅಕ್ಷರಗಳು ಅಲ್ಪಪ್ರಾಣಗಳು- *(10)*

• ಹೆಚ್ಚು ಉಸಿರಿನಿಂದ ಉಚ್ಚರಿಸಲ್ಪಡುವ ಅಕ್ಷರಗಳು ಮಹಾಪ್ರಾಣಗಳು- *(10)*

• ನಾಸಿಕದ ಸಹಾಯದಿಂದ ಉಚ್ಚರಿಸುವ ಅಕ್ಷರಗಳು ಅನುನಾಸಿಕಗಳು- *(5)*

• ಒಂದು ವ್ಯಂಜನಕ್ಕೆ ಒಂದು ಸ್ವರ ಸೇರಿ ಆಗುವ ಅಕ್ಷರವನ್ನು ಗುಣಿತಾಕ್ಷರ ಎಂದು ಕರೆಯುತ್ತಾರೆ.

*ಎರಡು ಅಥವಾ ಎರಡಕ್ಕಿಂತ ಹೆಚ್ಚು ವ್ಯಂಜನಗಳಿಗೆ ಒಂದು ಸ್ವರ ಸೇರಿ ಆಗುವ ಅಕ್ಷರವನ್ನು ಸಂಯುಕ್ತಾಕ್ಷರ ಅಥವಾ ಒತ್ತಕ್ಷರ ಎಂದು ಕರೆಯಲಾಗುತ್ತದೆ.*

ಕನ್ನಡದ ಮೊದಲುಗಳು💛❤️

1. ಅಚ್ಚ ಕನ್ನಡದ ಮೊದಲ ದೊರೆ – ಮಯೂರವರ್ಮ

2. ಕನ್ನಡದ ಮೊದಲ ಕವಿ – ಪಂಪ

3. ಕನ್ನಡದ ಮೊದಲ ಶಾಸನ – ಹಲ್ಮಿಡಿ ಶಾಸನ

4. ತ್ರಿಪದಿ ಛಂದಸ್ಸಿನ ಮೊದಲ ಬಳಕೆ – ಬಾದಾಮಿಯ ಕಪ್ಪೆ ಅರಭಟ್ಟನ ಶಾಸನ

5. ಕನ್ನಡದ ಮೊದಲ ಲಕ್ಷಣ ಗ್ರಂಥ – ಕವಿರಾಜಮಾರ್ಗ

6. ಕನ್ನಡದ ಮೊದಲ ನಾಟಕ – ಮಿತ್ರವಿಂದ ಗೋವಿಂದ

7. ಕನ್ನಡದ ಮೊದಲ ಮಹಮದೀಯ ಕವಿ – ಶಿಶುನಾಳ ಷರೀಪ

8. ಕನ್ನಡದ ಮೊದಲ ಕವಯಿತ್ರಿ – ಅಕ್ಕಮಹಾದೇವಿ

9. ಕನ್ನಡದ ಮೊದಲ ಸ್ವತಂತ್ರ ಸಾಮಾಜಿಕ ಕಾದಂಬರಿ – ಇಂದಿರಾಬಾಯಿ

10. ಕನ್ನಡದ ಮೊದಲ ಪತ್ತೆದಾರಿ ಕಾದಂಬರಿ – ಚೊರಗ್ರಹಣ ತಂತ್ರ

11. ಕನ್ನಡದ ಮೊದಲ ಛಂದೋಗ್ರಂಥ – ಛಂದೋಂಬುಧಿ (ನಾಗವರ್ಮ)

12. ಕನ್ನಡದ ಮೊದಲ ಸಾಮಾಜಿಕ ನಾಟಕ – ಇಗ್ಗಪ್ಪ ಹೆಗ್ಗಡೆಯ ವಿವಾಹ ಪ್ರಹಸನ

13. ಕನ್ನಡದ ಮೊದಲ ಜ್ಯೋತಿಷ್ಯ ಗ್ರಂಥ – ಜಾತಕ ತಿಲಕ

14. ಕನ್ನಡದ ಮೊದಲ ಗಣಿತಶಾಸ್ತ್ರ ಗ್ರಂಥ – ವ್ಯವಹಾರ ಗಣಿತ

15. ಕನ್ನಡದ ಮೊದಲ ಕಾವ್ಯ – ಆದಿಪುರಾಣ

16. ಕನ್ನಡದ ಮೊದಲ ಗದ್ಯ ಕೃತಿ – ವಡ್ಡಾರಾಧನೆ

17. ಕನ್ನಡದಲ್ಲಿ ಮೊದಲು ಅಚ್ಚಾದ ಕೃತಿ – ಎ ಗ್ರಾಮರ್ ಆಫ್ ದಿ ಕನ್ನಡ ಲಾಂಗ್ವೇಜ್

18. ಕನ್ನಡದ ಮೊದಲ ಪತ್ರಿಕೆ – ಮಂಗಳೂರು ಸಮಾಚಾರ

19. ಹೊಸಗನ್ನಡದ ಶಬ್ದವನ್ನು ಮೊದಲು ಬಳಸಿದವರು – ಚಂದ್ರರಾಜ

20. ಕನ್ನಡದಲ್ಲಿ ಮೊದಲು ಕಥೆ ಬರೆದವರು – ಪಂಜೆಮಂಗೇಶರಾಯರು

21. ಕನ್ನಡದ ಮೊದಲ ಪ್ರೇಮಗೀತೆಗಳ ಸಂಕಲನ – ಒಲುಮೆ

22. ಕನ್ನಡ ಸಾಹಿತ್ಯ ಪರಿಷತ್ತಿನ ಮೊದಲ ಅಧ್ಯಕ್ಷರು – ಹೆಚ್.ವಿ.ನಂಜುಂಡಯ್ಯ

23. ಕನ್ನಡದ ಮೊದಲ ಸ್ನಾತಕೋತ್ತರ ಪದವೀಧರ – ಆರ್.ನರಸಿಂಹಾಚಾರ್

24. ಕನ್ನಡದ ಮೊದಲ ವಚಚನಕಾರ – ದೇವರದಾಸಿಮಯ್ಯ

25. ಹೊಸಗನ್ನಡದ ಮೊದಲ ಮಹಾಕಾವ್ಯ – ಶ್ರೀರಾಮಾಯಣ ದರ್ಶನಂ

26. ಪಂಪಪ್ರಶಸ್ತಿ ಪಡೆದ ಮೊದಲ ಕನ್ನಡಿಗ – ಕುವೆಂಪು

27. ಕನ್ನಡದ ಮೊದಲ ಕನ್ನಡ-ಇಂಗ್ಲೀಷ್ ನಿಘಂಟು ರಚಿಸಿದವರು – ಆರ್.ಎಫ್.ಕಿಟೆಲ್

28. ಕನ್ನಡದ ಮೊಟ್ಟಮೊದಲ ಸಮಕಲನ ಗ್ರಂಥ – ಸೂಕ್ತಿ ಸುಧಾರ್ಣವ

29. ಮೊದಲ ಅಖಿಲಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆದ ಸ್ಥಳ – ಬೆಂಗಳೂರು (1915)

30. ಕರ್ನಾಟಕ ರತ್ನ ಪ್ರಶಸ್ತಿ ಪಡೆದ ಮೊದಲ ಕವಿ – ಕುವೆಂಪು

31. ಕನ್ನಡದ ಮೊದಲ ವಿಶ್ವಕೋಶ – ವಿವೇಕ ಚಿಂತಾಮಣಿ

32. ಕನ್ನಡದ ಮೊದಲ ವೈದ್ಯಗ್ರಂಥ – ಗೋವೈದ್ಯ

33. ಕನ್ನಡದ ಮೊದಲ ಪ್ರಾಧ್ಯಾಪಕರು – ಟಿ.ಎಸ್.ವೆಂಕಣ್ಣಯ್ಯ

34. ಕನ್ನಡದಲ್ಲಿ ರಚಿತಗೊಂಡ ಮೊದಲ ರಗಳೆ – ಮಂದಾನಿಲ ರಗಳೆ

35. ಕನ್ನಡದ ಮೊದಲ ಹಾಸ್ಯ ಪತ್ರಿಕೆ – ವಿಕಟ ಪ್ರತಾಪ

36. ಕನ್ನಡದ ಮೊದಲ ವೀರಗಲ್ಲು – ತಮ್ಮಟಗಲ್ಲು ಶಾಸನ

37. ಕನ್ನಡದ ಮೊದಲ ಹಾಸ್ಯ ಲೇಖಕಿ – ಟಿ.ಸುನಂದಮ್ಮ




  

prajaprabhat

Share
Published by
prajaprabhat

Recent Posts

ಪ್ರಜ್ವಲ್ ರೇವಣ್ಣ  ಅವರಿಗೆ ಜೀವಾವಧಿ ಶಿಕ್ಷೆ.

ಬೆಂಗಳೂರಿನ ವಿಶೇಷ ನ್ಯಾಯಾಲಯ ಬೆಂಗಳೂರು.02.ಆಗಸ್ಟ್.25:- ಅತ್ಯಾಚಾರ ಪ್ರಕರಣದಲ್ಲಿ ಮಾಜಿ ಸಂಸದ ಮತ್ತು ಅಮಾನತುಗೊಂಡ ಜೆಡಿಎಸ್ ನಾಯಕ ಪ್ರಜ್ವಲ್ ರೇವಣ್ಣ ಅವರಿಗೆ…

4 hours ago

ಆಗಸ್ಟ್.8 ರಿಂದ 25 ರವರೆಗೆ ಅಗ್ನಿವೀರ ನೇಮಕಾತಿ ರ‍್ಯಾಲಿ

ಬೀದರ.02. ಆಗಸ್ಟ್.25:- ಅಗ್ನಿವೀರ ನೇಮಕಾತಿ ರ‍್ಯಾಲಿಯು ರಾಯಚೂರಿನ ಕರ್ನಾಟಕ ಕೃಷಿ ವಿಜ್ಞಾನ ವಿಶ್ವವಿದ್ಯಾಲಯದ ಮೈದಾನದಲ್ಲಿ ಆಗಸ್ಟ್.8 ರಿಂದ 25 ರವರೆಗೆ…

5 hours ago

ರಾಜ್ಯದ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ : ‘ವಿದ್ಯಾಸಿರಿ’ ವಿದ್ಯಾರ್ಥಿವೇತನ ಸೇರಿ ವಿವಿಧ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನ

ಬೆಂಗಳೂರು.02.ಆಗಸ್ಟ್.25:- 2025-26 ನೇ ಸಾಲಿಗೆ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ ಸೌಲಭ್ಯ…

5 hours ago

ಅತಿಥಿ ಉಪನ್ಯಾಸಕರ  ಸಮಸ್ಯೆಗಳನ್ನು (ಕಾನೂನು ತಿದ್ದುಪಡಿ) ಸರಿಪಡಿಸಲು. ಡಾ. ಹನಮಂತ್ ಗೌಡ ಕಲ್ಮನಿ ಮನವಿ.

ಗದಗ.02.ಆಗಸ್ಟ್.25:- ಇಂದು..ಬೆಳಗ್ಗೆ ಹುಲಕೋಟಿ ಯಲ್ಲಿ. ಕಾನೂನು .ಶಾಸನ ರಚನೆ.ಹಾಗೂ ಪ್ರವಾಸೋದ್ಯಮ ಇಲಾಖೆಯ ಸಚಿವರಾದ ಮಾನ್ಯ ಶ್ರೀ ಡಾ.ಎಚ್.ಕೆ.ಪಾಟೀಲ ಸರ್ ಅವರನ್ನು…

5 hours ago

ಅತಿಥಿ ಉಪನ್ಯಾಸಕರ ನೇಮಕಾತಿಯಲ್ಲಿ ಎಲ್ಲಾ ಷರತ್ತುಗಳನ್ನು ಇವರೇ ಒಪ್ಪಿ ಒಳ ಬಂದಿರುತ್ತಾರೆ, ಈಗ ಇವರೇ ಪ್ರತಿಭಟಿಸುತ್ತಾರೆ,

ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಹತೆಗಳು ಸಾಮಾನ್ಯವಾಗಿ ಸ್ನಾತಕೋತ್ತರ ಪದವಿ, ನೆಟ್/ಕೆ-ಸೆಟ್/ಪಿಎಚ್.ಡಿ. ಮತ್ತು ಹಿಂದಿನ ಅನುಭವವನ್ನು ಆಧರಿಸಿರುತ್ತವೆ. ಕೆಲವು ಸಂದರ್ಭಗಳಲ್ಲಿ, ವೃತ್ತಿಪರ…

11 hours ago

ಮಹಾನಗರ ಪಾಲಿಕೆ’ಗೆ 344 ಹೊಸ ಹುದ್ದೆ ಮಂಜೂರು!

ಬೀದರ.02.ಆಗಸ್ಟ್.25:- ಬೀದರ್‌ ನಗರಸಭೆಯನ್ನು ಮೇಲ್ದರ್ಜೆಗೇರಿಸಿದ  ಈ ಹಿಂದೆ ಮಂಜೂರಾದ ಹುದ್ದೆಗಳ ಜೊತೆಗೆ ಷರತ್ತಿಗೊಳಪಟ್ಟು ವಿವಿಧ ವೃಂದಗಳ 344 ಹೊಸ ಹುದ್ದೆಗಳನ್ನು…

17 hours ago