AIIMSನಲ್ಲಿ ಉದ್ಯೋಗವಕಾಶ, 2300 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ.

ಈ ನೇಮಕಾತಿಯ ಉದ್ದೇಶ ವಿವಿಧ AIIMS ಮತ್ತು ಕೇಂದ್ರ ಸರ್ಕಾರಿ ಸಂಸ್ಥೆಗಳಲ್ಲಿ ಖಾಲಿ ಇರುವ 2,300 ಕ್ಕೂ ಹೆಚ್ಚು ಗ್ರೂಪ್ A ಮತ್ತು B ಅಧ್ಯಾಪಕರಲ್ಲದ ಹುದ್ದೆಗಳಿಗೆ ಭರ್ತಿಯಾಗಿದೆ. ಈಗಾಗಲೇ ಅರ್ಜಿಯನ್ನು ವೆಬ್ ಸೈಟ್ ನಲ್ಲಿ ಬಿಡಲಾಗಿದೆ. ಅರ್ಹ ಅಭ್ಯರ್ಥಿಗಳು ಜುಲೈ 31, 2025 ರ ಒಳಗೆ ಅರ್ಜಿ ಸಲ್ಲಿಸಬಹುದು.

AIIMS ನವದೆಹಲಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಸಾಮಾನ್ಯ ನೇಮಕಾತಿ ಪರೀಕ್ಷೆ ಅಧಿಕೃತ ಅಧಿಸೂಚನೆಯನ್ನು ಎಐಎಐಎಂಎಸ್ ಬಿಡುಗಡೆ ಮಾಡಿದೆ.

ಈ ನೇಮಕಾತಿಯ ಉದ್ದೇಶ ವಿವಿಧ AIIMS ಮತ್ತು ಕೇಂದ್ರ ಸರ್ಕಾರಿ ಸಂಸ್ಥೆಗಳಲ್ಲಿ ಖಾಲಿ ಇರುವ 2,300 ಕ್ಕೂ ಹೆಚ್ಚು ಗ್ರೂಪ್ A ಮತ್ತು B ಅಧ್ಯಾಪಕರಲ್ಲದ ಹುದ್ದೆಗಳಿಗೆ ಭರ್ತಿಯಾಗಿದೆ. ಈಗಾಗಲೇ ಅರ್ಜಿಯನ್ನು ವೆಬ್ ಸೈಟ್ ನಲ್ಲಿ ಬಿಡಲಾಗಿದೆ.

ಅರ್ಹ ಅಭ್ಯರ್ಥಿಗಳು ಜುಲೈ 31, 2025 ರ ಒಳಗೆ ಅರ್ಜಿ ಸಲ್ಲಿಸಬಹುದು. ಎಐಐಎಂಎಸ್ ಅಧಿಕೃತ ವೆಬ್ಸೈಟ್ www.aiimsexams.ac.in ಮೂಲಕ ಅಭ್ಯರ್ಥಿಗಳು ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದು.

ವಿದ್ಯಾರ್ಹತೆ – ವಯಸ್ಸಿನ ಮಿತಿ : AIIMS CRE ಗೆ ಅರ್ಜಿ ಸಲ್ಲಿಸಲು, ಅಭ್ಯರ್ಥಿಗಳು ಸಂಬಂಧಿತ ವಿಷಯದಲ್ಲಿ ಪದವಿ/ಡಿಪ್ಲೊಮಾ/ಸ್ನಾತಕೋತ್ತರ ಪದವಿ ಹೊಂದಿರಬೇಕು. ವಿಷಯವಾರು ಅರ್ಹತಾ ವಿವರಗಳಿಗಾಗಿ ಅಭ್ಯರ್ಥಿಗಳು ಅಧಿಕೃತ ಅಧಿಸೂಚನೆಯನ್ನು ಪರಿಶೀಲಿಸಬೇಕು.

ವೆಬ್ ಸೈಟ್ ನಲ್ಲಿ ಯಾವ ಹುದ್ದೆಗೆ ಯಾವ ವಿದ್ಯಾರ್ಹತೆ ಹಾಗೂ ಅನುಭವದ ಬಗ್ಗೆ ಮಾಹಿತಿ ಲಭ್ಯವಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು, ಅಭ್ಯರ್ಥಿಯ ವಯಸ್ಸು 18 ರಿಂದ 45 ವರ್ಷಗಳ ನಡುವೆ ಇರಬೇಕು.

ಪರೀಕ್ಷೆ ವಿಧಾನ : AIIMS, CRE 2025 ಪರೀಕ್ಷೆಯನ್ನು ಆಗಸ್ಟ್ 25 ಮತ್ತು 26 ರಂದು ನಿಗದಿಪಡಿಸಲಾಗಿದೆ. ಇದಕ್ಕಾಗಿ, ಅಡ್ಮಿಟ್ ಕಾರ್ಡ್ ಆಯಾ ಹುದ್ದೆ / ಗುಂಪಿನ ಪರೀಕ್ಷಾ ದಿನಾಂಕಕ್ಕಿಂತ 3 ದಿನಗಳ ಮೊದಲು ಅಪ್ಲೋಡ್ ಮಾಡಲಾಗುತ್ತದೆ. ಅಡ್ಮಿಟ್ ಕಾರ್ಡ್ ಬಿಡುಗಡೆ ಮಾಡುವ 7 ದಿನಗಳ ಮೊದಲು, ನೀವು ಯಾವ ಊರಿನಲ್ಲಿ ಪರೀಕ್ಷೆ ಬರೆಯಬಹುದು ಎಂಬ ಮಾಹಿತಿ ನೀಡಲಾಗುತ್ತೆ.

ಆನ್ಲೈನ್ ಅರ್ಜಿಯನ್ನು ಸಲ್ಲಿಸುವ ಮೊದಲು ಅಭ್ಯರ್ಥಿಗಳು ಅರ್ಹತೆ, ಅರ್ಜಿ ಸಲ್ಲಿಸುವ ವಿಧಾನ, ಶುಲ್ಕ ಮತ್ತು ಇತರ ಪ್ರಮುಖ ವಿವರಗಳನ್ನು ಸರಿಯಾಗಿ ಪರಿಶೀಲಿಸಬೇಕು.

ಆಯ್ಕೆ ಹೇಗೆ? : ಆಯ್ಕೆ ಪ್ರಕ್ರಿಯೆಯು ಕಂಪ್ಯೂಟರ್ ಆಧಾರಿತ ಪರೀಕ್ಷೆ ಮೂಲಕ ನಡೆಯುತ್ತದೆ. ನಂತ್ರ ದಾಖಲೆ ಪರಿಶೀಲನೆ ಮತ್ತು ಅಂತಿಮ ಮೆರಿಟ್ ಪಟ್ಟಿಯನ್ನು ಸಿದ್ಧಪಡಿಸಲಾಗುತ್ತದೆ. ಕಂಪ್ಯೂಟರ್ ಆಧಾರಿತ ಪರೀಕ್ಷೆ 100 ಪ್ರಶ್ನೆಗಳನ್ನು ಒಳಗೊಂಡಿರುತ್ತದೆ.

ಒಟ್ಟು 400 ಅಂಕಗಳಿಗೆ ನಡೆಯುತ್ತದೆ. ತಪ್ಪು ಉತ್ತರಗಳಿಗೆ 0.25 ಅಂಕ ಕಡಿತ ಮಾಡಲಾಗುವುದು.

ಪರೀಕ್ಷೆಗೆ ಅರ್ಜಿ ಸಲ್ಲಿಕೆ ಹೇಗೆ? :

• ಮೊದಲು ನೀವು AIIMS aiimsexams.ac.in ನ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಬೇಕು.

• ಅಲ್ಲಿ ನೇಮಕಾತಿ (recruitment) ಯ ಮೇಲೆ ಕ್ಲಿಕ್ ಮಾಡಿ. ಆಗ ಹೊಸ ವಿಂಡೋ ತೆರೆಯುತ್ತದೆ.

• ಇಲ್ಲಿ ಸಾಮಾನ್ಯ ನೇಮಕಾತಿ ಪರೀಕ್ಷೆಯ (Common Recruitment Examination) ಮೇಲೆ ಕ್ಲಿಕ್ ಮಾಡಿ.

• ಇಲ್ಲಿ ನಿಮಗೆ ಹುದ್ದೆಯ ಎಲ್ಲ ಮಾಹಿತಿ ಸಿಗುತ್ತದೆ.

• ಅದರ ಮಾಹಿತಿ ಪಡೆದ ನಂಥೃ ಹೊಸ ಖಾತೆಯನ್ನು ರಚಿಸಿ ಮತ್ತು ಕೇಳಲಾದ ಕ್ಷೇತ್ರಗಳಲ್ಲಿ ಅಗತ್ಯವಿರುವ ವಿವರಗಳನ್ನು ನಮೂದಿಸಿ.

• ನೋಂದಣಿ ನಂತ್ರ ಆನ್ಲೈನ್ನಲ್ಲಿ ರಚಿಸಲಾದ ಸಹಿ ಜೊತೆ ಲಾಗಿನ್ ಮಾಡಿ.

• ನಿಮ್ಮ ಅರ್ಜಿ ನಮೂನೆಯನ್ನು ಭರ್ತಿ ಮಾಡಿ, ದಾಖಲೆಗಳನ್ನು ಅಪ್ಲೋಡ್ ಮಾಡಿ ಮತ್ತು ಅರ್ಜಿ ಶುಲ್ಕವನ್ನು ಪಾವತಿಸುವ ಮೂಲಕ ಅರ್ಜಿಯನ್ನು ಸಲ್ಲಿಸಿ.

• ಅರ್ಜಿಯನ್ನು ಪ್ರಿಂಟ್ ತೆಗೆದು ನಿಮ್ಮ ಬಳಿ ಇಟ್ಕೊಳ್ಳಿ.

WhatsApp Group Link:

https://chat.whatsapp.com/HqjmC1n4Cu1HtOmXec7ccF

https://chat.whatsapp.com/HqjmC1n4Cu1HtOmXec7ccF

prajaprabhat

Recent Posts

2025–26ನೇ ಶೈಕ್ಷಣಿಕ ವರ್ಷಕ್ಕೆ ಕರ್ನಾಟಕದಾದ್ಯಂತ ಅತಿಥಿ ಉಪನ್ಯಾಸಕರು ಕಳವಳ ವ್ಯಕ್ತಪಡಿಸುತ್ತಿದ್ದಾರೆ.

ಬೆಂಗಳೂರು.04.ಆಗಸ್ಟ್.25:- 2025–26ನೇ ಶೈಕ್ಷಣಿಕ ವರ್ಷಕ್ಕೆ ಹೊಸ ಅರ್ಜಿಗಳನ್ನು ಆಹ್ವಾನಿಸುವ ಕಾಲೇಜು ಶಿಕ್ಷಣ ಇಲಾಖೆ ಇತ್ತೀಚಿನ ಅಧಿಸೂಚನೆಯ ಬಗ್ಗೆ ಕರ್ನಾಟಕದಾದ್ಯಂತ ಅತಿಥಿ…

8 hours ago

ಉತ್ತರ ಪ್ರದೇಶದಲ್ಲಿ ಪ್ರವಾಹದ ಅಬ್ಬರ: ಹಲವು ಜಿಲ್ಲೆಗಳಲ್ಲಿ ಗಂಗಾ, ಯಮುನಾ ನದಿಗಳು ಅಪಾಯದ ಮಟ್ಟ ದಾಟಿವೆ.

ಉತ್ತರ ಪ್ರದೇಶದಲ್ಲಿ, ನಿರಂತರ ಮಳೆಯಿಂದಾಗಿ, ಅನೇಕ ನದಿಗಳು ಅಪಾಯದ ಮಟ್ಟ ದಾಟಿದ್ದು, ಜನರು ಸುರಕ್ಷಿತ ಸ್ಥಳಗಳಿಗೆ ವಲಸೆ ಹೋಗುತ್ತಿದ್ದಾರೆ.ಉತ್ತರ ಪ್ರದೇಶದಲ್ಲಿ,…

11 hours ago

ಭಾವನಗರ-ಅಯೋಧ್ಯಾ ಸಾಪ್ತಾಹಿಕ ರೈಲಿಗೆ ರೈಲ್ವೆ ಸಚಿವರು ಹಸಿರು ನಿಶಾನೆ ತೋರಿಸಿದರು.

ರೈಲ್ವೆ ಸಚಿವೆ ಅಶ್ವಿನಿ ವೈಷ್ಣವ್ ಇಂದು ಭಾವನಗರ ರೈಲು ನಿಲ್ದಾಣದಿಂದ ಭಾವನಗರ-ಅಯೋಧ್ಯಾ ಕ್ಯಾಂಟ್ ಸಾಪ್ತಾಹಿಕ ರೈಲಿಗೆ ಹಸಿರು ನಿಶಾನೆ ತೋರಿದರು.…

12 hours ago

ರಷ್ಯಾದ ಕುರಿಲ್ ದ್ವೀಪಗಳಲ್ಲಿ 6.8 ತೀವ್ರತೆಯ ಭೂಕಂಪನ

ರಷ್ಯಾದ ಕುರಿಲ್ ದ್ವೀಪಗಳಲ್ಲಿ ಇಂದು ಬೆಳಿಗ್ಗೆ 6.8 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ. ಈ ಭೂಕಂಪದಿಂದಾಗಿ ರಷ್ಯಾದ ಕಮ್ಚಟ್ಕಾ ಪರ್ಯಾಯ…

12 hours ago

ಬಾಲ್ಟಾಲ್ ಮತ್ತು ಪಹಲ್ಗಾಮ್ ಮಾರ್ಗಗಳಿಂದ ಶ್ರೀ ಅಮರನಾಥ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿದೆ.

ಬಾಲ್ಟಾಲ್ ಮತ್ತು ಪಹಲ್ಗಾಮ್ ಮಾರ್ಗಗಳಲ್ಲಿ ಇಂದಿನಿಂದ ಶ್ರೀ ಅಮರನಾಥ ಜಿ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿದೆ. ಇತ್ತೀಚಿನ ಭಾರಿ ಮಳೆಯಿಂದಾಗಿ ಬಾಲ್ಟಾಲ್ ಮತ್ತು…

12 hours ago

ಭಾರತೀಯ ವಾಯುಪಡೆಯನ್ನು 4-2 ಅಂತರದಿಂದ ಸೋಲಿಸಿದ ನಾಮಧಾರಿ ಎಫ್‌ಸಿ,

ಡುರಾಂಡ್ ಕಪ್: ಭಾರತೀಯ ವಾಯುಪಡೆಯನ್ನು 4-2 ಅಂತರದಿಂದ ಸೋಲಿಸಿದ ನಾಮಧಾರಿ ಎಫ್‌ಸಿ, ಎರಡು ಜಯಗಳೊಂದಿಗೆ ಎ ಗುಂಪಿನಲ್ಲಿ ಅಗ್ರಸ್ಥಾನದಲ್ಲಿದೆ. ಕೋಲ್ಕತ್ತಾದ…

12 hours ago