AIRPORT ಏರ್‌ಪೋರ್ಟ್ಸ್ ಅಥಾರಿಟಿ ಆಫ್‌ ಇಂಡಿಯಾ 309 ಹುದ್ದೆಗಳಿಗೆ ನೇಮಕಾತಿ.

ಏರ್‌ಪೋರ್ಟ್ಸ್ ಅಥಾರಿಟಿ ಆಫ್‌ ಇಂಡಿಯಾದಲ್ಲಿ ಅಗತ್ಯ ಇರುವ ಜೂನಿಯರ್ ಎಕ್ಸಿಕ್ಯೂಟಿವ್ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಹುದ್ದೆ : ಜೂನಿಯರ್ ಎಕ್ಸಿಕ್ಯೂಟಿವ್ (ಏರ್ ಟ್ರಾಫಿಕ್ ಕಂಟ್ರೋಲ್)

ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾಗುವ ಅರ್ಹ ಅಭ್ಯರ್ಥಿಗಳು ಭಾರತದೆಲ್ಲೆಡೆ ಕರ್ತವ್ಯ ನಿರ್ವಹಿಸಬೇಕು.

ಖಾಲಿಯಿರುವ ಹುದ್ದೆಗಳ ಸಂಖ್ಯೆ :

ಒಟ್ಟು 309 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ನಿಗದಿಪಡಿಸಿರುವ ಶೈಕ್ಷಣಿಕ ಅರ್ಹತೆ :

ಬಿ.ಎಸ್ಸಿ ಪದವಿ ಅಥವಾ ಇಂಜಿನಿಯರಿಂಗ್ ಪದವಿ ಅರ್ಹತೆ ಹೊಂದಿರಬೇಕು.


ಉದ್ಯೋಗ ಮಾಹಿತಿ :

ಐಡಿಬಿಐ ಬ್ಯಾಂಕ್ ನೇಮಕಾತಿ 2025

ವಯೋಮಿತಿ :

ದಿನಾಂಕ 24 ಮೇ 2025ಕ್ಕೆ ಗರಿಷ್ಠ 27 ವರ್ಷ ವಯೋಮಿತಿ ಮೀರಿರಬಾರದು.

ವಯೋಮಿತಿ ಸಡಿಲಿಕೆ :


• ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ – 05 ವರ್ಷ
• ಒಬಿಸಿ ಅಭ್ಯರ್ಥಿಗಳಿಗೆ – 03 ವರ್ಷ
• ಪಿಡಬ್ಲ್ಯೂಬಿಡಿ ಅಭ್ಯರ್ಥಿಗಳಿಗೆ – 10 ವರ್ಷ


ವೇತನ :

ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 40,000 ರಿಂದ ರೂ. 1,40,000 ವೇತನ ನೀಡಲಾಗುತ್ತದೆ.

ಆಯ್ಕೆ ವಿಧಾನ :

ಅಭ್ಯರ್ಥಿಗಳಿಗೆ ಆನ್‌ಲೈನ್‌ ಪರೀಕ್ಷೆ (ಕಂಪ್ಯೂಟರ್ ಆಧಾರಿತ ಪರೀಕ್ಷೆ,COMPUTER BASED EXAMS) ನಡೆಸಿ ಅಭ್ಯರ್ಥಿಗಳಿಗೆ ನೇಮಕ ಮಾಡಲಾಗುವುದು.

ಅರ್ಜಿ ಸಲ್ಲಿಕೆಯ ವಿಧಾನ :

ಅಭ್ಯರ್ಥಿಯು ಈ ಹುದ್ದೆಗೆ ಆನ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು.


ಹಂತ 1 : ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.

ಹಂತ 2 : ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್‌ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.

ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.

ಹಂತ 4 : ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ).

ಹಂತ 5 : ಕೊನೆಯದಾಗಿ, ಅಭ್ಯರ್ಥಿಗೆ ಅರ್ಜಿ ಶುಲ್ಕ ಪಾವತಿಸಲು ಸೂಚಿಸಿದ್ದರೆ, ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.

ನಿಗದಿತ ಅರ್ಜಿ ಶುಲ್ಕದ ವಿವರ :


• ಎಸ್ಸಿ, ಎಸ್ಟಿ, ಮಹಿಳಾ, ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ – ಅರ್ಜಿ ಶುಲ್ಕ ಇಲ್ಲ.
• ಉಳಿದ ಅಭ್ಯರ್ಥಿಗಳಿಗೆ – ರೂ. 1000

ಶುಲ್ಕ ಪಾವತಿಸುವ ವಿಧಾನ : ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿಂಗ್ ಮೂಲಕ ಶುಲ್ಕ ಪಾವತಿಸಬಹುದು.

ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದ ವಿವರ :
ಅರ್ಜಿ ಸಲ್ಲಿಕೆಗೆ ಪ್ರಾರಂಭದ ದಿನಾಂಕ : ಏಪ್ರಿಲ್ 25, 2025
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ : ಮೇ 24, 2025

prajaprabhat

Recent Posts

ಅತಿಥಿ ಉಪನ್ಯಾಸಕರ ನೇಮಕ : ಅರ್ಜಿ ಆಹ್ವಾನ.

ಅತಿಥಿ ಉಪನ್ಯಾಸಕರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.ಕರ್ನಾಟಕ ಸರ್ಕಾರದ ವಸತಿ ಶಾಲೆಯನ್ನು ಪದವಿಪೂರ್ವ…

9 hours ago

ವೃತ್ತಿಪರ ಕುಶಲಕರ್ಮಿಗಳಿಗೆ ಉಪಕರಣಗಳಿಗಾಗಿ ಅರ್ಜಿ ಆಹ್ವಾನ

ಕೊಪ್ಪಳ.11.ಆಗಸ್ಟ್.25: ಕೊಪ್ಪಳ ಜಿಲ್ಲಾ ಪಂಚಾಯತ್ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ವತಿಯಿಂದ ವೃತ್ತಿಪರ ಕುಶಲಕರ್ಮಿಗಳಿಗೆ ಉಪಕರಣಗಳಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಕೊಪ್ಪಳ…

10 hours ago

ಇಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರ ಪ್ರವಾಸ

ಕೊಪ್ಪಳ.11.ಆಗಸ್ಟ್.25:- ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ಶೇಖರಗೌಡ ಮಾಲಿಪಾಟೀಲ ಅವರು ಆಗಸ್ಟ್ 12ರಂದು ಕೊಪ್ಪಳ ಜಿಲ್ಲೆಯ…

10 hours ago

ರಾಜ್ಯಾದ್ಯಂತ 15 ಲಕ್ಷ ಅನರ್ಹ ಬಿಪಿಎಲ್ ಕಾರ್ಡ್‌ದಾರರು ಪತ್ತೆ: ಸಚಿವ ಕೆ.ಎಚ್.ಮುನಿಯಪ್ಪ

ಬೆಂಗಳೂರು.11.ಆಗಸ್ಟ್.25:-ರಾಜ್ಯದಲ್ಲಿ 15 ಲಕ್ಷ ಅನರ್ಹ ಬಿಪಿಎಲ್ ಕಾರ್ಡುದಾರರಿದ್ದಾರೆ. ಗುರುತಿಸಲಾಗಿರುವ ಅನರ್ಹ ಪಡಿತರದಾರರನ್ನು ಎಪಿಎಲ್‍ಗೆ ಸೇರ್ಪಡೆ ಮಾಡಲು ಕಾರ್ಯ ಆರಂಭಿಸಲಾಗುವಾದು ಅಂದು…

11 hours ago

ವಿದ್ಯಾರ್ಥಿಗಳು ಸ್ಪಧಾ೯ತ್ಮಕ ಪರಿಕ್ಷೆಗಳ ತಯಾರಿ ನಡೆಸಿದರೆ ಯಶಸ್ಸು ಖಚಿತ: ನಂದಾದೀಪ ಬೋರಾಳೆ

ಔರಾದ.11.ಆಗಸ್ಟ್.25:- ಸರಿಯಾದ ಯೋಜನೆ, ಅಧ್ಯಯನ ವಿಧಾನ ಮತ್ತು ಒತ್ತಡ ನಿರ್ವಹಣೆಯೊಂದಿಗೆ ವಿದ್ಯಾರ್ಥಿಗಳು ಸ್ಪಧಾ೯ತ್ಮಕ ಪರಿಕ್ಷೆಗಳ ತಯಾರಿ ನಡೆಸಿದರೆ ಯಶಸ್ಸು ಖಚಿತಯುವಕರು…

12 hours ago

ಡಾ.ಬಿ.ಆರ್.ಅಂಬೇಡ್ಕರ್ & ವಿವಿಧ ಅಭಿವೃದ್ಧಿ ನಿಗಮಗಳಿಂದ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ಕೊಪ್ಪಳ.11.ಆಗಸ್ಟ್.25: 2025-26 ನೇ ಸಾಲಿಗೆ ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ, ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮ, ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ,…

13 hours ago