ರಾಯಚೂರು.01.ಆಗಸ್ಟ್.25:- ಕೇಂದ್ರ ಸರ್ಕಾರದಿಂದ ಕಳೆದ ಮೂರು ವರ್ಷಗಳಲ್ಲಿ ಆರಂಭಿಕ ಶುಲ್ಕನ್ನು ಪರಿಗಣಿಸದೇ ಯೂರಿಯಾ ಸೇರಿದಂತೆ ಎಲ್ಲಾ ರಸಗೊಬ್ಬರಗಳನ್ನು ಬೇಡಿಕೆಗೆ ಅನುಗುಣವಾಗಿ ಹಂಚಿಕೆ ಮತ್ತು ಸರಬರಾಜು ಮಾಡಲಾಗಿರುತ್ತದೆ. ಇದರಿಂದಾಗಿ…
ರಾಯಚೂರು.01.ಆಗಸ್ಟ್.25: ಕರ್ನಾಟಕ ಮಾಧ್ಯಮ ಅಕಾಡೆಮಿಯು ದಿನಾಂಕ 6-8-2025 ರಂದು ಬೀದರ್‌ನಲ್ಲಿ ಕಲ್ಯಾಣ ಕರ್ನಾಟಕ ವಿಭಾಗ ಮಟ್ಟದ ಮಾಧ್ಯಮ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಿದೆ. ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ…
ಸಿಎಂ ಕಾರ್ಯಕ್ರಮದ ಪೂರ್ವಭಾವಿ ಸಭೆಯಲ್ಲಿ ಅಪರ ಜಿಲ್ಲಾಧಿಕಾರಿಗಳ ಸೂಚನೆ ರಾಯಚೂರ.01.ಆಗಸ್ಟ್.25: ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಆಗಸ್ಟ್ 6ರಂದು ಜಿಲ್ಲೆಯ ಹಟ್ಟಿ ಚಿನ್ನದ ಗಣಿ ಕಂಪನಿ ಆವರಣಕ್ಕೆ…
ಕೊಪ್ಪಳ.01.ಆಗಸ್ಟ್.25: ಕೊಪ್ಪಳದ ಭಾಗ್ಯನಗರ ಪಟ್ಟಣ ಪಂಚಾಯತ ವ್ಯಾಪ್ತಿಯಲ್ಲಿ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುತ್ತಿರುವ ಉದ್ದಿಮೆಗಳು ಕರ್ನಾಟಕ ಮುನ್ಸಿಪಾಲಟಿ ಬೈಲಾ 2020ರ ನಿಯಮಾನುಸಾರ ತಂಬಾಕು ಉತ್ಪನ್ನಗಳ ಮಾರಾಟಕ್ಕೆ ತಂಬಾಕು…
ಕೊಪ್ಪಳ.01.ಆಗಸ್ಟ್.25: ಕೊಪ್ಪಳ-ಗಿಣಿಗೇರಾ ರೈಲ್ವೇ ನಿಲ್ದಾಣಗಳ ಮದ್ಯೆ ಜುಲೈ 27 ರಂದು ಸುಮಾರು 60 ರಿಂದ 65 ವರ್ಷದ ಅಪರಿಚಿತ ವ್ಯಕ್ತಿ ಯಾವುದೋ ರೈಲ್ವೆ ಗಾಡಿಯ ಮುಂದೆ ಬಿದ್ದು…
ಕೊಪ್ಪಳ.01.ಆಗಸ್ಟ.25: ಯಲಬುರ್ಗಾ ಪಟ್ಟಣ ವ್ಯಾಪ್ತಿಯ ನಗರ ವಸತಿ ಯೋಜನೆಯಡಿ 1636 ನಿವೇಶನ ರಹಿತರಿದ್ದು ಅವರಿಗೆ ವಸತಿಯೋಜನೆಯಡಿ ನಿವೇಶನ ಸೌಲಭ್ಯ ಕಲ್ಪಿಸಿಕೊಡಲು, ಯಲಬುರ್ಗಾ ನಗರ ಸ್ಥಳೀಯ ಯೋಜನಾ ಪ್ರಾಧಿಕಾರದ…
ಕೊಪ್ಪಳ.01.ಆಗಸ್ಟ್.25: ಕೊಪ್ಪಳ ತಾಲ್ಲೂಕಿನ ಭಾಗ್ಯನಗರ ಪಟ್ಟಣ ಪಂಚಾಯತ ವ್ಯಾಪ್ತಿಯಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿ.ಓ.ಪಿ) ಹಾಗೂ ರಾಸಾಯನಿಕ ಗುಣಗಳುಳ್ಳ ವಸ್ತುಗಳನ್ನು ಬಳಸಿ ತಯಾರಿಸಲಾದ ಗಣೇಶ ವಿಗ್ರಹಗಳ ಉತ್ಪಾದನೆ,…
ಕೊಪ್ಪಳ.01.ಆಗಸ್ಟ್.25: ಕೊಪ್ಪಳ ಜಿಲ್ಲೆಯ ಕುಕನೂರ ಜವಾಹರ ನವೋದಯ ವಿದ್ಯಾಲಯದಲ್ಲಿ 2025-26ನೇ ಸಾಲಿನಲ್ಲಿ ಖಾಲಿ ಇರುವ ಸ್ಥಾನಗಳ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ವಿದ್ಯಾರ್ಥಿಗಳು ಆನ್‌ಲೈನ್ https://docs.google.com/forms/d/e/1FAIpQLSeAeBomf-19x4f4cQSVTFUnF5PmclAccsklSj15f76N7JbpIg/viewform? usp= headeror…
ಕೊಪ್ಪಳ.01.ಆಗಸ್ಟ್.25: ಕೊಪ್ಪಳ ಜಿಲ್ಲಾ ಪಂಚಾಯತ್ ನೂತನ ಉಪ ಕಾರ್ಯದರ್ಶಿಯಾಗಿ ಟಿ.ಕೃಷ್ಣಮೂರ್ತಿ ಅವರು ಜುಲೈ. 31 ರಂದು ಗುರುವಾರ ಅಫರಾಹ್ನ ಅಧಿಕಾರ ಸ್ವೀಕರಿಸಿದರು. ಕೊಪ್ಪಳ ಜಿಲ್ಲಾ ಪಂಚಾಯತ ಉಪ…
ಬೆಳಗಾವಿ.01.ಆಗಸ್ಟ್.25:- ಮೂಲತಃ ಚಮ್ಮಾರ ವೃತ್ತಿಯನ್ನು ಮಾಡುವ ೨೨ ಉಪಜಾತಿಗಳಿಗೆ ಪ್ರತ್ಯೇಕವಾಗಿ ಮೀಸಲಾತಿ ನೀಡುವಂತೆ ಬೆಳಗಾವಿಯ ಅಖಿಲ ಕರ್ನಾಟಕ ಚರ್ಮಕಾರ ಮಹಾಸಭಾ ಮತ್ತು ತ್ರಿಮತಸ್ಥ ಶ್ರೀಗುರು ರವಿದಾಸ ಪರಿಷತ್…