ಮಹಾರಾಷ್ಟ್ರ: ದಹಿ ಹಂಡಿಯ ಗೋವಿಂದರಿಗೆ ವಿಮಾ ರಕ್ಷಣೆಯನ್ನು ಸರ್ಕಾರ ಘೋಷಿಸಿದೆ.

4 days ago

ಮುಂಬೈ ಗೋಕುಲಾಷ್ಟಮಿಯ ಸಂದರ್ಭದಲ್ಲಿ ಮುಂಬರುವ ದಹಿ ಹಂಡಿ ಉತ್ಸವದಲ್ಲಿ ಭಾಗವಹಿಸುವ 1.5 ಲಕ್ಷ ಗೋವಿಂದರಿಗೆ ಮಹಾರಾಷ್ಟ್ರ ಸರ್ಕಾರ ವಿಮಾ ರಕ್ಷಣೆಯನ್ನು ಘೋಷಿಸಿದೆ. ಅವರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು, ದಿ…

ಕಾನ್ಪುರ ಬಳಿ ಜನಸಾಮಾನ್ಯರ ಎಕ್ಸ್‌ಪ್ರೆಸ್‌ನ ಎರಡು ಬೋಗಿಗಳು ಹಳಿತಪ್ಪಿದ್ದು, ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ.

4 days ago

ಹೊಸ ದೆಹಲಿ.01.ಆಗಸ್ಟ್.25:- ಮುಜಫರ್‌ಪುರದಿಂದ ಅಹಮದಾಬಾದ್‌ನ ಸಬರಮತಿ ಬಿಜಿ ನಿಲ್ದಾಣಕ್ಕೆ ಚಲಿಸುತ್ತಿದ್ದ ಜನಸಾಧಾರಣ್ ಎಕ್ಸ್‌ಪ್ರೆಸ್‌ನ ಎರಡು ಬೋಗಿಗಳು ಇಂದು ಕಾನ್ಪುರದ ಭೌರ್‌ಪುರದ ಹೊರ ಪ್ರದೇಶದ ಬಳಿಯ ಪಂಕಿ ಧಾಮ್…

ಹಬ್ಬದ ದಟ್ಟಣೆಯ ಸಮಯದಲ್ಲಿ ನಿರ್ಧಾರಗಳನ್ನು ತೆಗೆದುಕೊಳ್ಳಲು ರೈಲ್ವೆ ನಿಲ್ದಾಣ ನಿರ್ದೇಶಕರಿಗೆ ಅಧಿಕಾರ ನೀಡಲಾಗುವುದು.

4 days ago

ಹೊಸ ದೆಹಲಿ.01.ಆಗಸ್ಟ್.25:- ರೈಲ್ವೆ ಸಚಿವೆ ಅಶ್ವಿನಿ ವೈಷ್ಣವ್ ಅವರು ಇಂದು ಮಾತನಾಡಿ, ಹಬ್ಬದ ದಟ್ಟಣೆಯ ಸಮಯದಲ್ಲಿ "ಸ್ಥಳದಲ್ಲೇ ಜನದಟ್ಟಣೆ ಕಡಿಮೆ ಮಾಡುವ ನಿರ್ಧಾರಗಳನ್ನು" ತೆಗೆದುಕೊಳ್ಳಲು ನಿಲ್ದಾಣ ನಿರ್ದೇಶಕರಿಗೆ…

ಶಾಲೆ ಮಕ್ಕಳ ಕಳಪೆ ಆಹಾರದ ಬಗ್ಗೆ ಗಂಭೀರವಾಗಿ ಪರಿಗಣನೆ – ಸಚಿವ ಈಶ್ವರ ಬಿ.ಖಂಡ್ರೆ

4 days ago

ಬೀದರ ಜಿಲ್ಲೆಯಲ್ಲಿ ರಸಗೊಬ್ಬರ ಕೊರತೆ, ಶಿಥಿಲ ಶಾಲಾ ಕಟ್ಟಡ ದುರಸ್ತಿ,ಬೀದರ.01.ಆಗಸ್ಟ.25:- ಬೀದರ ಜಿಲ್ಲೆಯಲ್ಲಿ ರಸಗೊಬ್ಬರ ಕೊರತೆ, ಶಿಥಿಲ ಶಾಲಾ ಕಟ್ಟಡ ದುರಸ್ತಿ, ಶಾಲೆ ಮಕ್ಕಳ ಕಳಪೆ ಆಹಾರದ…

ಯುವಕರು ದುಶ್ಚಟಗಳಿಗೆ ಮಾರುಹೋಗದೇ ಒಳ್ಳೆಯ ಹವ್ಯಾಸ ಬೆಳೆಸಿಕೊಳ್ಳಿ-ಡಾ.ಎಸ್.ವಿ.ಪಾಟೀಲ್

4 days ago

ಬೀದರ.01.ಆಗಸ್ಟ್.25:- ಯುವಕರು ಮಧ್ಯಪಾನ, ತಂಬಾಕು, ಗುಟುಕಾ ಹಾಗೂ ಇನ್ನಿತರ ದುಶ್ಚಟಗಳಿಗೆ ಮಾರುಹೋಗದೇ ಒಳ್ಳೆಯ ಹವ್ಯಾಸಗಳನ್ನು ಬೆಳೆಸಿಕೊಳ್ಳಬೇಕೆಂದು ಬೀದರ ತೋಟಗಾರಿಕಾ ಮಹಾವಿದ್ಯಾಲಯದ ಡೀನ್ ಡಾ.ಎಸ್.ವಿ.ಪಾಟೀಲ್ ಸಲಹೆ ನೀಡಿದರು. ಅವರು…

ನವೋದಯ ವಿದ್ಯಾಲಯ ಪ್ರವೇಶಾತಿಗೆ ಅರ್ಜಿ ಆಹ್ವಾನ

4 days ago

ಬೀದರ.01.ಆಗಸ್ಟ್.25- ಬಸವಕಲ್ಯಾಣದ ನಾರಾಯಣಪೂರದಲ್ಲಿರುವ ಜವಾಹರ ನವೋದಯ ವಿದ್ಯಾಲಯದಲ್ಲಿ 11ನೇ ತರಗತಿಯ ಖಾಲಿಯಿರುವ ಸೀಟುಗಳಿಗೆ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.ವಿದ್ಯಾರ್ಥಿಗಳು ರಾಜ್ಯ ಶಿಕ್ಷಣ ಇಲಾಖೆಯ ಹತ್ತನೇ ತರಗತಿಯಲ್ಲಿ ಶೆ.…

ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕೆ ಎಲ್ಲರೂ ಕೈಜೋಡಿಸಿ- ಸಚಿವ ಈಶ್ವರ ಬಿ.ಖಂಡ್ರೆ.

4 days ago

ಬೀದರ.01.ಆಗಸ್ಟ್25:- ವ್ಯಸನ ಮುಕ್ತ ಸಮಾಜ ನಿರ್ಮಾಣಕ್ಕೆ ಎಲ್ಲರೂ ಕೈಜೋಡಿಸಿ ಎಂದು ಅರಣ್ಯ, ಪರಿಸರ ಮತ್ತು ಜೀವಶಾಸ್ತ್ರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ. ಖಂಡ್ರೆ ಅವರು…

ಜಿಲ್ಲಾಧಿಕಾರಿಗಳ ತಾತ್ಕಾಲಿಕ ಕಛೇರಿಗೆ ಬಸ್ ಓಡಿಸಿ

4 days ago

ಬೀದರ.01.ಆಗಸ್ಟ.25:- ಜಿಲ್ಲಾಧಿಕಾರಿಗಳ ಕಛೇರಿ ಕಟ್ಟಡವು ಶಿಥಿಲಗೊಂಡಿರುವುದರಿoದ ಬೀದರ ನಗರದ ಚಿಕ್ಕಪೇಟ್ ಬಳಿ ಇರುವ ಗಾಂಧಿ ಭವನಕ್ಕೆ ಸ್ಥಳಾಂತರಿಸಲಾಗಿದೆ. ಈ ಕಟ್ಟಡಕ್ಕೆ ಹೋಗಿ ಬರಲು ಸಾರ್ವಜನಿಕರಿಗೆ ತೀವ್ರ ತೊಂದರೆಯುoಟಾಗುತ್ತಿದೆ.…

ಯೂರಿಯಾ, ಡಿಎಪಿ, ಕಾಂಪ್ಲೆಕ್ಸ್ ರಸಗೊಬ್ಬರ ಕೊರತೆ ಆತಂಕ ಬೇಡ

4 days ago

ರಾಯಚೂರು .01.ಆಗಸ್ಟ.25: 2025-26 ಸಾಲಿನ ಮುಂಗಾರು ಹಂಗಾಮಿಗೆ ಜಿಲ್ಲೆಗೆ ನಿಗದಿಪಡಿಸಿದ ಗುರಿಯಂತೆ ಹಂತ ಹಂತವಾಗಿ ವಿವಿಧ ಸಂಸ್ಥೆಗಳಿAದ ಯೂರಿಯಾ, ಡಿ.ಎ.ಪಿ ಮತ್ತು ಕಾಂಪ್ಲೆಕ್ಸ್ ರಸಗೊಬ್ಬರ ಜಿಲ್ಲೆಗೆ ಬರುತ್ತಿದೆ.…

ಹೆರಿಗೆ ನಂತರ ಮಗುವಿಗೆ ಆರು ತಿಂಗಳವರೆಗೆ ತಪ್ಪದೆ<br>ಎದೆಹಾಲು ಮಾತ್ರ ನೀಡಿ: ಡಿಎಚ್‌ಓ ಡಾ.ಸುರೇಂದ್ರ ಬಾಬು ಸಲಹೆ

4 days ago

ವಿಶ್ವ ಸ್ತನ್ಯಪಾನ ಸಪ್ತಾಹಕ್ಕೆ ಚಾಲನೆರಾಯಚೂರು.01.ಆಗಸ್ಟ್.25: ಬಾಲ್ಯದಲ್ಲಿ ಮಗುವಿನ ಆರೋಗ್ಯವನ್ನು ಸದೃಢ ಮಾಡಿದಾಗ ಭವಿಷ್ಯದಲ್ಲಿ ಸಶಕ್ತ ವ್ಯಕ್ತಿಯನ್ನು ರೂಪಿಸಲು ಸಾಧ್ಯ. ಇದಕ್ಕಾಗಿ ಹೆರಿಗೆ ನಂತರದಲ್ಲಿ ಮೊದಲ ಅರ್ಧ ಗಂಟೆಯೊಳಗೆ…