ಕರ್ನಾಟಕ ಎಸ್.ಸಿ/ಎಸ್.ಟಿ ಅಲೆಮಾರಿ ಅಭಿವೃದ್ಧಿ ನಿಗಮ, ಸಮಾಜ ಕಲ್ಯಾಣ ಇಲಾಖೆ ಕರ್ನಾಟಕ ಸರ್ಕಾರ ಮತ್ತು ಬೆಂಗಳೂರು ಮಹಿಳಾ ಜಿಲ್ಲಾಧ್ಯಕ್ಷೆ ಮೇಲೆ ಮಾರಣಾಂತಿಕ ಕಲ್ಲೆ ಮಾಡಿರುವ ಬಿಜೆಪಿ ವಕ್ತಾರ ಮತ್ತು ಅವರ ಬೆಂಬಲಿಗರನ್ನು ಬಂಧಿಸಬೇಕೆoದು ಆಗ್ರಹ.

ಕರ್ನಾಟಕ ಎಸ್.ಸಿ/ಎಸ್.ಟಿ ಅಲೆಮಾರಿ ಅಭಿವೃದ್ಧಿ ನಿಗಮ, ಸಮಾಜ ಕಲ್ಯಾಣ ಇಲಾಖೆ ಕರ್ನಾಟಕ ಸರ್ಕಾರ ಮತ್ತು ಬೆಂಗಳೂರು ಮಹಿಳಾ ಜಿಲ್ಲಾಧ್ಯಕ್ಷೆ ಮೇಲೆ ಮಾರಣಾಂತಿಕ ಕಲ್ಲೆ ಮಾಡಿರುವ ಬಿಜೆಪಿ ವಕ್ತಾರ ಮತ್ತು ಅವರ ಬೆಂಬಲಿಗರನ್ನು ಬಂಧಿಸಬೇಕೆoದು ಆಗ್ರಹ.    ೨೦೧೬ರಲ್ಲಿ ಮಾನ್ಯ ಸಿದ್ದರಾಮಯ್ಯ ಸರ್ಕಾರವು ಕರ್ನಾಟಕ ರಾಜ್ಯದಲ್ಲಿರುವ ೧೦೧ ಪ.ಜಾತಿಗಳಲ್ಲಿ ೫೧ ಅಲೆಮಾರಿ ಜಾತಿಗಳನ್ನು ಗುರುತಿಸಿದ್ದಾಗಲೂ ಅಂದಿನ ಅಲೆಮಾರಿ ಹೊರಾಟಗಾರ ಡಾ. ಬಾಲಗುರುಮೂರ್ತಿ ಕುಮ್ಮಕ್ಕಿನಿಂದ ಅಂದಿನ ಸಮಾಜ ಕಲ್ಯಾಣ ಸಚಿವ ಹೆಚ್. ಆಂಜನೇಯ, ಕೊರಮ ಮತ್ತು ಕೊರಚ ಸಮುದಾಯವನ್ನು ಅಲೆಮಾರಿ…

ಭಾರಿ ಗಾತ್ರದ ಹೆಬ್ಬಾವು ರಕ್ಷಿಸಿದ ಸ್ನೇಕ್ ಮಹೇಶ್.
|

ಭಾರಿ ಗಾತ್ರದ ಹೆಬ್ಬಾವು ರಕ್ಷಿಸಿದ ಸ್ನೇಕ್ ಮಹೇಶ್.

ಚಾಮರಾಜನಗರ.06.ಜುಲೈ.25:- ಯಳಂದೂರು ತಾಲೂಕು  ಕೊಮಾರನಪುರ ಗ್ರಾಮದ ಜೆಎಸ್ಎಸ್ ಶಾಲೆಯಲ್ಲಿ ಸೇವೆ ಸಲ್ಲಿಸುತ್ತಿರುವ ರವಿ ಎಂಬುವವರ ಕಬ್ಬಿನ ಗದ್ದೆಯಲ್ಲಿ ಕಬ್ಬಿನ ಕಟಾವು ನಡೆಯುತ್ತಿದ್ದು.ಗದ್ದೆಯ ಮಧ್ಯಭಾಗದಲ್ಲಿ ಭಾರಿ ಗಾತ್ರದ ಹೆಬ್ಬಾವು ಕಾಣಿಸಿ ಕೊಂಡಿದೆ. ಅದನ್ನು ನೋಡಿದ ಕಬ್ಬು ಕಟಾವು ಮಾಡುವವರು ಭಯದಿಂದ ಕಬ್ಬು ಕಟಾವು ಮಾಡುವುದನ್ನು ನಿಲ್ಲಿಸಿ ತಕ್ಷಣ ಸಂತೇ ಮರಳ್ಳಿಯ ಜನಪ್ರಿಯ ಸ್ನೇಕ್ ಮಹೇಶ್ ರವರೆಗೆ ಕರೆಮಾಡಿ ಬರಮಾಡಿಕೊಂಡರು ಇವರ ಜೊತೆಗೆ ಸ್ನೇಕ್ ಮಂಜು ಕೂಡ ಆಗಮಿಸಿದರು. ಗದ್ದೆ ತೆರಳಿ‌ ಹೆಬ್ಬಾವನ್ನು ಸುರಕ್ಷಿತವಾಗಿ ಸಂರಕ್ಷಣೆ ಮಾಡಿ. ಅಲ್ಲಿ ಇದ್ದ…

ಅತಿಥಿ ಉಪನ್ಯಾಸಕರ ಪ್ರಮುಖ ಸಮಸ್ಯೆಗಳನ್ನು ಸರ್ಕಾರ ಗಮನಹರಿಸಲೀ.
|

ಅತಿಥಿ ಉಪನ್ಯಾಸಕರ ಪ್ರಮುಖ ಸಮಸ್ಯೆಗಳನ್ನು ಸರ್ಕಾರ ಗಮನಹರಿಸಲೀ.

ವಿಶ್ವವಿದ್ಯಾಲಯ ಅನುದಾನ ಆಯೋಗ (ಯುಜಿಸಿ) ನಿಗದಿಪಡಿಸಿದ ಅರ್ಹತಾ ಮಾನದಂಡಗಳನ್ನು ಪೂರೈಸದ ಕಾರಣ ವಜಾಗೊಳಿಸುವಿಕೆಯನ್ನು ಎದುರಿಸುತ್ತಿರುವ ಗ್ರೀ ಕಾಲೇಜುಗಳು. ಕರ್ನಾಟಕ ಸರ್ಕಾರವು ಈ ಅನುಭವಿ ಅಧ್ಯಾಪಕರನ್ನು ಉಳಿಸಿಕೊಳ್ಳಲು ಒಂದು ಮಾರ್ಗವನ್ನು ಹುಡುಕುತ್ತಿದೆ, ಬಹುಶಃ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸುವ ಮೂಲಕ. ಅತಿಥಿ ಉಪನ್ಯಾಸಕರ ಮುಖ್ಯ ಸಮಸ್ಯೆ ಎಂದರೆ ಸೇವಾ ಭದ್ರತೆ ಇಲ್ಲದಿರುವುದು ಮತ್ತು ಕಡಿಮೆ ವೇತನ. ರಾಜ್ಯಾದ್ಯಂತ ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರು ತಮ್ಮ ಸೇವಾ ಭದ್ರತೆ ಮತ್ತು ಕನಿಷ್ಠ ವೇತನಕ್ಕಾಗಿ ಹೋರಾಟ ನಡೆಸುತ್ತಿದ್ದಾರೆ. ಭಾರತದಲ್ಲಿ,…

ಬೀದರ ವಾರ್ತಾ ಇಲಾಖೆ: ಬೀದಿನಾಟಕ ಮತ್ತು ಜಾನಪದ ಸಂಗೀತ ಕಲಾತಂಡಗಳಿoದ ಅರ್ಜಿ ಆಹ್ವಾನ
|

ಬೀದರ ವಾರ್ತಾ ಇಲಾಖೆ: ಬೀದಿನಾಟಕ ಮತ್ತು ಜಾನಪದ ಸಂಗೀತ ಕಲಾತಂಡಗಳಿoದ ಅರ್ಜಿ ಆಹ್ವಾನ

ಬೀದರ.06.ಜುಲೈ.25:- ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸರ್ಕಾರದ ಯೋಜನೆಗಳನ್ನು ಪ್ರಚುರ ಪಡಿಸುವ ಉದ್ದೇಶಕ್ಕಾಗಿ ಬೀದಿನಾಟಕ ಮತ್ತು ಜಾನಪದ ಸಂಗೀತ ಕಲಾತಂಡಗಳಿAದ ಅರ್ಜಿ ಆಹ್ವಾನಿಸಲಾಗಿದೆ ಎಂದು ಬೀದರ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಜಿಲ್ಲಾ ಮಟ್ಟದಲ್ಲಿ ಅಧೀನ ಕಚೇರಿಗಳ ಮೂಲಕ 2025-2 ನೇ ಸಾಲಿನಲ್ಲಿ ಬೀದಿನಾಟಕ ಮತ್ತು ಜಾನಪದ ಸಂಗೀತ ಕಾರ್ಯಕ್ರಮಗಳನ್ನು ಏರ್ಪಡಿಸಲು ಅನುಕೂಲವಾಗುವಂತೆ ಪ್ರತಿ ಜಿಲ್ಲೆಯಿಂದ 3 ಬೀದಿನಾಟಕ ಹಾಗೂ 3 ಜಾನಪದ ಸಂಗೀತ ಕಲಾತಂಡಗಳನ್ನು ಆಯ್ಕೆ ಮಾಡಿಕೊಳ್ಳಲಾಗುವುದು….

ಅಲೆಮಾರಿ, ಅರೆ ಅಲೆಮಾರಿ ಜನಾಂಗದವರಿಗೆ ಸೌಲಭ್ಯ ಒದಗಿಸಿ-ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ
|

ಅಲೆಮಾರಿ, ಅರೆ ಅಲೆಮಾರಿ ಜನಾಂಗದವರಿಗೆ ಸೌಲಭ್ಯ ಒದಗಿಸಿ-ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ

ಬೀದರ.06.ಜುಲೈ.25:- ಜಿಲ್ಲೆಯಲ್ಲಿರುವ ಅಲೆಮಾರಿ, ಅರೆ ಅಲೆಮಾರಿ ಜನಾಂಗದವರಿಗೆ ಅಗತ್ಯ ಸೌಲಭ್ಯ ಒದಗಿಸಬೇಕು ಹಾಗೂ ಆ ಜನಾಂಗದವರಿಗೆ ವಸತಿ ಸೌಲಭ್ಯದಡಿಯಲ್ಲಿ ಮನೆಗಳನ್ನು ಒದಗಿಸುವ ಕುರಿತು ಸ್ಥಳ ಗುರುತಿಸಿ ವಾರದೊಳಗೆ ಸರ್ವೆ ಮಾಡಿ ವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು ಸೂಚನೆ ನೀಡಿದರು.ಅವರು ಶನಿವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಅಲೆಮಾರಿ, ಅರೆ ಅಲೆಮಾರಿ ಜನಾಂಗದ ಸಲಹಾ ಸಮಿತಿ ಮತ್ತು ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಒಬಿಸಿಯಲ್ಲಿ ಬರುವ ಅಲೆಮಾರಿ/ ಅರೆ ಅಲೆಮಾರಿ ಜನಾಂಗದ ಜನರಿಗೆ ಆಧಾರ್…

ಗುರುದ್ವಾರಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಭೇಟಿ
|

ಗುರುದ್ವಾರಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಭೇಟಿ

ಬೀದರ.06.ಜುಲೈ.25:- ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು ಶನಿವಾರ ಐತಿಹಾಸಿಕ ಗುರುನಾನಕ್ ಝೀರಾ ಸಾಹೇಬ್ ಅವರ ಗುರುದ್ವಾರಕ್ಕೆ ಭೇಟಿ ನೀಡಿ, ಸಿಖ್ ಸಂಪ್ರದಾಯದoತೆ ಪೂಜಾ ವಿಧಾನಗಳಲ್ಲಿ ಭಾಗವಹಿಸಿ,ಪ್ರಾರ್ಥನೆ ಸಲ್ಲಿಸಿದರು. ಇದೇ ವೇಳೆ ಗುರುದ್ವಾರದ ಸಾಮಾಜಿಕ ಸೇವೆಗಳ ಮಾಹಿತಿ ಪಡೆದ ಸಚಿವರು ಅನ್ನಪ್ರಸಾದ ಸ್ವೀಕರಿಸಿದರು. ಗುರುದ್ವಾರದ ಮುಖ್ಯಸ್ಥರು ಸಚಿವರಿಗೆ ಪುಸ್ತಕ ನೀಡಿ ಸನ್ಮಾನಿಸಿದರು. ಈ ಸಂದರ್ಭದಲ್ಲಿ ಮುಖಂಡರಾದ ಮಂತ್ವಿತ್ ಸಿಂಗ್ ಲವನಿತ್, ಉದ್ಯಮಿಗಳಾದ ದೀಪಕ್ ವಾಲಿ, ವಿವೇಕ್ ವಾಲಿ, ಸಚಿವರ ವಿಶೇಷ ಕರ್ತವ್ಯಾಧಿಕಾರಿ…

ಮಹಿಳಾ ಪೊಲೀಸರ ಅಕ್ಕ ಪಡೆಯನ್ನು ರಾಜ್ಯಾದ್ಯಂತವಿಸ್ತರಿಸಲು ಕ್ರಮ-ಸಚಿವೆ ಲಕ್ಷ್ಮೀ ಹೆಬ್ಬಾಳಕರ್
|

ಮಹಿಳಾ ಪೊಲೀಸರ ಅಕ್ಕ ಪಡೆಯನ್ನು ರಾಜ್ಯಾದ್ಯಂತ
ವಿಸ್ತರಿಸಲು ಕ್ರಮ-ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಬೀದರ.06.ಜುಲೈ.25:- ಮಹಿಳೆಯರ ಸುರಕ್ಷತೆ ಹಿನ್ನೆಲೆಯಲ್ಲಿ ಬೀದರ ಜಿಲ್ಲಾ ಪೊಲೀಸ್ ಇಲಾಖೆಯು ರಚಿಸಿದ ಮಹಿಳಾ ಪೊಲೀಸ್ ಅಕ್ಕ ಪಡೆಯನ್ನು ರಾಜ್ಯಾದ್ಯಂತ ವಿಸ್ತರಿಸಲು ಗೃಹ ಮಂತ್ರಿಗಳೊಂದಿಗೆ ಚರ್ಚಿಸುವುದಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು ತಿಳಿಸಿದರು. ಜಿಲ್ಲಾ ಪಂಚಾಯತ ಸಭಾಭವನದಲ್ಲಿಂದು ಕಲಬುರಗಿ ವಿಭಾಗ ಮಟ್ಟದಲ್ಲಿ ಐಸಿಡಿಎಸ್ ಶಾಖೆಯಲ್ಲಿ ಕೈಗೊಂಡಿರುವ ಪ್ರಗತಿ ಪರಿಶೀಲನೆ ನಂತರ ಸುದ್ದಿಗಾರರೊಂದಿಗೆ ಮಾತನಾಡಿ ಈ ವಿಷಯ ತಿಳಿಸಿದರು. ಮಹಿಳೆಯರ ರಕ್ಷಣೆ ಹಾಗೂ ಸಮಸ್ಯೆ ಬಗೆಹರಿಸಲು ಮಹಿಳಾ ಪೊಲೀಸರ ತಂಡ ಅಕ್ಕ ಪಡೆ…

ಜಾರ್ಖಂಡ್‌ನ ರಾಮಗಢ ಜಿಲ್ಲೆಯಲ್ಲಿ ಕಲ್ಲಿದ್ದಲು ಗಣಿ ಕುಸಿದು ನಾಲ್ವರು ಸಾವು

ಜಾರ್ಖಂಡ್‌ನ ರಾಮಗಢ ಜಿಲ್ಲೆಯಲ್ಲಿ ಕಲ್ಲಿದ್ದಲು ಗಣಿ ಕುಸಿದು ನಾಲ್ವರು ಸಾವು

ಜಾರ್ಖಂಡ್‌ನಲ್ಲಿ, ರಾಮಗಢ ಜಿಲ್ಲೆಯ ಮಾಂಡು ಬ್ಲಾಕ್ ಪ್ರದೇಶದ ಮಹುವಾ ತುಂಗ್ರಿಯಲ್ಲಿ ಶನಿವಾರ ಕೈಬಿಟ್ಟ ಕಲ್ಲಿದ್ದಲು ಗಣಿಯ ಒಂದು ಭಾಗ ಕುಸಿದು ಅವಶೇಷಗಳ ಅಡಿಯಲ್ಲಿ ಸಿಲುಕಿ ನಾಲ್ವರು ಸಾವನ್ನಪ್ಪಿದ್ದಾರೆ. ಸೆಂಟ್ರಲ್ ಕೋಲ್‌ಫೀಲ್ಡ್ ಲಿಮಿಟೆಡ್‌ನ (ಸಿಸಿಎಲ್) ಯೋಜನೆಯಲ್ಲಿ ಅಕ್ರಮ ಗಣಿಗಾರಿಕೆಯ ಸಮಯದಲ್ಲಿ ಈ ಅಪಘಾತ ಸಂಭವಿಸಿದೆ. ಜಿಲ್ಲೆಯ ಕುಜು ಔಟ್‌ಪೋಸ್ಟ್‌ನ ಕರ್ಮ ಪ್ರದೇಶದಲ್ಲಿ ಬೆಳಗಿನ ಜಾವ ಈ ಘಟನೆ ಸಂಭವಿಸಿದೆ. ಅವಶೇಷಗಳ ಅಡಿಯಲ್ಲಿ ಸಿಲುಕಿದ್ದ ಒಟ್ಟು ಹತ್ತು ಜನರಲ್ಲಿ ಆರು ಜನರನ್ನು ರಕ್ಷಣಾ ತಂಡ ಜೀವಂತವಾಗಿ ಹೊರತೆಗೆದಿದೆ. ರಕ್ಷಿಸಲ್ಪಟ್ಟ ಎಲ್ಲ…

ಬೀದರ | ಪ್ರವೇಶಾತಿ ಅವಧಿ ವಿಸ್ತರಣೆ
|

ಬೀದರ | ಪ್ರವೇಶಾತಿ ಅವಧಿ ವಿಸ್ತರಣೆ

ಬೀದರ.06.ಜುಲೈ.25:-  ಬೀದರ ವಿಶ್ವವಿದ್ಯಾಲಯದ ಅಡಿಯಲ್ಲಿ ಬರುವ ಎಲ್ಲಾ ಸಂಯೋಜಿತ ಸ್ನಾತಕ ಮಹಾವಿದ್ಯಾಲಗಳಲ್ಲಿ 2025-26ನೇ ಶೈಕ್ಷಣಿಕ ಸಾಲಿನ ಬಿ.ಎ/ಬಿ.ಎಸ್ಸಿ/ಬಿ.ಕಾಂ ಬಿ.ಬಿ.ಎ/ಬಿ.ಸಿ.ಎ ಮತ್ತು ಬಿ.ಯೋಕ್ ಕೋರ್ಸುಗಳಿಗೆ ಪ್ರವೇಶಾತಿ ಪಡೆಯಲು ಈಗಾಗಲೇ ದಿನಾಂಕ: 04-07-2025 ರವರೆಗೆ ದಂಡ ರಹಿತ ಹಾಗೂ 15-07-2025 ರವರೆಗೆ ದಂಡ ಸಹಿತ ನೀಡಲಾಗಿದ್ದು, ಮುಂದುವರೆದು ಸಕಾರದ ಆದೇಶದಂತೆ ದಿನಾಂಕ: 30-08-2025 ರವರೆಗೆ ದಂಡ ಶುಲ್ಕ ರಹಿತ ವಿಸ್ತರಿಸಲಾಗಿದೆ ಎಂದು ಬೀದರ ವಿಶ್ವವಿದ್ಯಾಲಯದ ಕುಲಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಘೋಡಂಪಳ್ಳಿ ದುರಂತ ಸ್ಥಳಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಭೇಟಿ
|

ಘೋಡಂಪಳ್ಳಿ ದುರಂತ ಸ್ಥಳಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಭೇಟಿ

ಬೀದರ.06.ಜುಲೈ.25:- ಬೀದರ್ ತಾಲೂಕಿನ ಘೋಡಂಪಳ್ಳಿ ಗ್ರಾಮದಲ್ಲಿ 7 ಪ್ರಯಾಣಿಕರಿದ್ದ ಗೂಡ್ಸ್ ವಾಹನ ತೆರೆಯಲ್ಪಟ್ಟ ಬಾವಿಗೆ ಬಿದ್ದು, ಇಬ್ಬರು ಮೃತರಾಗಿರುವ ದುಃಖದ ಘಟನೆ ಹಿನ್ನೆಲೆಯಲ್ಲಿ ಅರಣ್ಯ, ಪರಿಸರ ಮತ್ತು ಜೀವಿಶಾಸ್ತç ಹಾಗೂ ಬೀದರ ಜಿಲ್ಲಾ ಉಸ್ತುವಾರಿ ಸಚಿವರಾದ ಈಶ್ವರ ಬಿ.ಖಂಡ್ರೆ ಅವರು ಇಂದು ಸ್ಥಳಕ್ಕೆ ಭೇಟಿ ನೀಡಿದರು. ಸಮೀಪದ ರಸ್ತೆ ಪಕ್ಕದಲ್ಲಿರುವ ಅಪಾಯಕಾರಿಯಾದ ತೆರೆದ ಬಾವಿಗಳನ್ನು ಪರಿಶೀಲಿಸಿದ ಅವರು, ಇಂತಹ ಬಾವಿಗಳನ್ನು ತಕ್ಷಣವೇ ಮುಚ್ಚುವಂತೆ ಸಂಬಧಿತ ಅಧಿಕಾರಿಗಳಿಗೆ ಸೂಚನೆ ನೀಡಿದರು. ಘಟನೆಯಲ್ಲಿ ಮೃತಪಟ್ಟವರ ಕುಟುಂಬಸ್ಥರನ್ನು ಭೇಟಿಯಾಗಿ ಸಾಂತ್ವನ ಹೇಳಿದ…