ಕರ್ನಾಟಕ ಎಸ್.ಸಿ/ಎಸ್.ಟಿ ಅಲೆಮಾರಿ ಅಭಿವೃದ್ಧಿ ನಿಗಮ, ಸಮಾಜ ಕಲ್ಯಾಣ ಇಲಾಖೆ ಕರ್ನಾಟಕ ಸರ್ಕಾರ ಮತ್ತು ಬೆಂಗಳೂರು ಮಹಿಳಾ ಜಿಲ್ಲಾಧ್ಯಕ್ಷೆ ಮೇಲೆ ಮಾರಣಾಂತಿಕ ಕಲ್ಲೆ ಮಾಡಿರುವ ಬಿಜೆಪಿ ವಕ್ತಾರ…
ಚಾಮರಾಜನಗರ.06.ಜುಲೈ.25:- ಯಳಂದೂರು ತಾಲೂಕು ಕೊಮಾರನಪುರ ಗ್ರಾಮದ ಜೆಎಸ್ಎಸ್ ಶಾಲೆಯಲ್ಲಿ ಸೇವೆ ಸಲ್ಲಿಸುತ್ತಿರುವ ರವಿ ಎಂಬುವವರ ಕಬ್ಬಿನ ಗದ್ದೆಯಲ್ಲಿ ಕಬ್ಬಿನ ಕಟಾವು ನಡೆಯುತ್ತಿದ್ದು.ಗದ್ದೆಯ ಮಧ್ಯಭಾಗದಲ್ಲಿ ಭಾರಿ ಗಾತ್ರದ ಹೆಬ್ಬಾವು…
ವಿಶ್ವವಿದ್ಯಾಲಯ ಅನುದಾನ ಆಯೋಗ (ಯುಜಿಸಿ) ನಿಗದಿಪಡಿಸಿದ ಅರ್ಹತಾ ಮಾನದಂಡಗಳನ್ನು ಪೂರೈಸದ ಕಾರಣ ವಜಾಗೊಳಿಸುವಿಕೆಯನ್ನು ಎದುರಿಸುತ್ತಿರುವ ಗ್ರೀ ಕಾಲೇಜುಗಳು. ಕರ್ನಾಟಕ ಸರ್ಕಾರವು ಈ ಅನುಭವಿ ಅಧ್ಯಾಪಕರನ್ನು ಉಳಿಸಿಕೊಳ್ಳಲು ಒಂದು…
ಬೀದರ.06.ಜುಲೈ.25:- ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸರ್ಕಾರದ ಯೋಜನೆಗಳನ್ನು ಪ್ರಚುರ ಪಡಿಸುವ ಉದ್ದೇಶಕ್ಕಾಗಿ ಬೀದಿನಾಟಕ ಮತ್ತು ಜಾನಪದ ಸಂಗೀತ ಕಲಾತಂಡಗಳಿAದ ಅರ್ಜಿ ಆಹ್ವಾನಿಸಲಾಗಿದೆ ಎಂದು ಬೀದರ…
ಬೀದರ.06.ಜುಲೈ.25:- ಜಿಲ್ಲೆಯಲ್ಲಿರುವ ಅಲೆಮಾರಿ, ಅರೆ ಅಲೆಮಾರಿ ಜನಾಂಗದವರಿಗೆ ಅಗತ್ಯ ಸೌಲಭ್ಯ ಒದಗಿಸಬೇಕು ಹಾಗೂ ಆ ಜನಾಂಗದವರಿಗೆ ವಸತಿ ಸೌಲಭ್ಯದಡಿಯಲ್ಲಿ ಮನೆಗಳನ್ನು ಒದಗಿಸುವ ಕುರಿತು ಸ್ಥಳ ಗುರುತಿಸಿ ವಾರದೊಳಗೆ…
ಬೀದರ.06.ಜುಲೈ.25:- ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು ಶನಿವಾರ ಐತಿಹಾಸಿಕ ಗುರುನಾನಕ್ ಝೀರಾ ಸಾಹೇಬ್ ಅವರ ಗುರುದ್ವಾರಕ್ಕೆ ಭೇಟಿ ನೀಡಿ, ಸಿಖ್…
ಬೀದರ.06.ಜುಲೈ.25:- ಮಹಿಳೆಯರ ಸುರಕ್ಷತೆ ಹಿನ್ನೆಲೆಯಲ್ಲಿ ಬೀದರ ಜಿಲ್ಲಾ ಪೊಲೀಸ್ ಇಲಾಖೆಯು ರಚಿಸಿದ ಮಹಿಳಾ ಪೊಲೀಸ್ ಅಕ್ಕ ಪಡೆಯನ್ನು ರಾಜ್ಯಾದ್ಯಂತ ವಿಸ್ತರಿಸಲು ಗೃಹ ಮಂತ್ರಿಗಳೊಂದಿಗೆ ಚರ್ಚಿಸುವುದಾಗಿ ಮಹಿಳಾ ಮತ್ತು…
ಜಾರ್ಖಂಡ್‌ನಲ್ಲಿ, ರಾಮಗಢ ಜಿಲ್ಲೆಯ ಮಾಂಡು ಬ್ಲಾಕ್ ಪ್ರದೇಶದ ಮಹುವಾ ತುಂಗ್ರಿಯಲ್ಲಿ ಶನಿವಾರ ಕೈಬಿಟ್ಟ ಕಲ್ಲಿದ್ದಲು ಗಣಿಯ ಒಂದು ಭಾಗ ಕುಸಿದು ಅವಶೇಷಗಳ ಅಡಿಯಲ್ಲಿ ಸಿಲುಕಿ ನಾಲ್ವರು ಸಾವನ್ನಪ್ಪಿದ್ದಾರೆ.…
ಬೀದರ.06.ಜುಲೈ.25:- ಬೀದರ ವಿಶ್ವವಿದ್ಯಾಲಯದ ಅಡಿಯಲ್ಲಿ ಬರುವ ಎಲ್ಲಾ ಸಂಯೋಜಿತ ಸ್ನಾತಕ ಮಹಾವಿದ್ಯಾಲಗಳಲ್ಲಿ 2025-26ನೇ ಶೈಕ್ಷಣಿಕ ಸಾಲಿನ ಬಿ.ಎ/ಬಿ.ಎಸ್ಸಿ/ಬಿ.ಕಾಂ ಬಿ.ಬಿ.ಎ/ಬಿ.ಸಿ.ಎ ಮತ್ತು ಬಿ.ಯೋಕ್ ಕೋರ್ಸುಗಳಿಗೆ ಪ್ರವೇಶಾತಿ ಪಡೆಯಲು ಈಗಾಗಲೇ…
ಬೀದರ.06.ಜುಲೈ.25:- ಬೀದರ್ ತಾಲೂಕಿನ ಘೋಡಂಪಳ್ಳಿ ಗ್ರಾಮದಲ್ಲಿ 7 ಪ್ರಯಾಣಿಕರಿದ್ದ ಗೂಡ್ಸ್ ವಾಹನ ತೆರೆಯಲ್ಪಟ್ಟ ಬಾವಿಗೆ ಬಿದ್ದು, ಇಬ್ಬರು ಮೃತರಾಗಿರುವ ದುಃಖದ ಘಟನೆ ಹಿನ್ನೆಲೆಯಲ್ಲಿ ಅರಣ್ಯ, ಪರಿಸರ ಮತ್ತು…