ರಾಜ್ಯಾದ್ಯಂತ ಪ್ರತಿ ಜಿಲ್ಲಾ ಕೇಂದ್ರಗಳಲ್ಲಿ ಕಾಲೇಜಿನ, ಪ್ರಾಂಶುಪಾಲರು ಮತ್ತು ಉಪನ್ಯಾಸಕರ ಅವೈಜ್ಞಾನಿಕ ಆದೇಶಕೆ ವಿರೋಧ
ಪ್ರಜಾ ಪ್ರಭಾತ ಸುದ್ಧಿ 24X7 ರಾಜ್ಯದಲ್ಲಿ (ಪದವಿಪೂರ್ವ) ಕಾಲೇಜಿಗೆ ಸಂಬಂಧಿಸಿದಂತೆ ಅವೈಜ್ಞಾನಿಕವಾಗಿ ಜಾರಿಗೆ ತಂದಿರುವ ಆದೇಶ ಹಿಂಪಡೆಯಬೇಕೆಂದು ಆಗ್ರಹಿಸಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರು ಮತ್ತು ಉಪನ್ಯಾಸಕರ ಸಂಘದ ಸದಸ್ಯರು ಶುಕ್ರವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು. ನಗರದ ಸರ್ಎಂವಿ ಪ್ರತಿಮೆ ಎದುರು ನೆರೆದ ಸಂಘದ ಪದಾಧಿಕಾರಿಗಳು ಜಿಲ್ಲಾಧಿಕಾರಿ ಕಚೇರಿವರೆಗೆ ಮೆರವಣಿಗೆ ನಡೆಸಿದರು. ಜಿಲ್ಲಾಧಿಕಾರಿ ಅವರಿಗೆ ಮನವಿ ಪತ್ರ ಸಲ್ಲಿಸಿದರು. ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಕಾಲೇಜುಗಳಿಗೆ ಪೂರಕವಲ್ಲದ ಆದೇಶಗಳು ಬರುತ್ತಿರುವುದು ನಮ್ಮ…
Any questions related to prajaprabhat?