ಅರಿವು ಸಾಲ ಯೋಜನೆಯಡಿ ಅರ್ಜಿ ಆಹ್ವಾನ
ಕೊಪ್ಪಳ.06.ನವೆಂಬರ.25: 2025-26ನೇ ಸಾಲಿನಲ್ಲಿ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ (ನಿ) ಕೊಪ್ಪಳ ಜಿಲ್ಲೆ ವತಿಯಿಂದ ಅರಿವು (ರಿನ್ಯೂವಲ್) ಸಾಲ ಯೋಜನೆಯಡಿ ಮತೀಯ ಅಲ್ಪಸಂಖ್ಯಾತ ವರ್ಗಕ್ಕೆ ಸೇರಿದ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಸಿ.ಇ.ಟಿ, ನೀಟ್, ಡಿ.ಸಿ.ಇ.ಟಿ, ಪಿ.ಜಿ. ಸಿ.ಇ.ಟಿ ಮೂಲಕ ಪದವಿ ಮತ್ತು ಸ್ನಾತಕೋತ್ತರ ಕೋರ್ಸಗಳಾದ ವೈದ್ಯಕೀಯ (MBBS, MD, MS) , ದಂತ ವೈದ್ಯಕೀಯ(BDS,MDS), ಆಯುಷ್ (B.Ayush, M.Ayush), ಇಂಜಿನಿಯರಿAಗ್ & ಟೆಕ್ನಾಲಜಿ (ಃ.ಇ/ ಃ.ಖಿeಛಿh/ ಒ.ಇ/ ಒ.ಖಿeಛಿh), ಬ್ಯಾಚುಲರ್ ಆಫ್ ಆರ್ಕಿಟೆಕ್ಚರ್…
Any questions related to prajaprabhat?