ವಂದೇ ಮಾತರಂ ಗೀತೆಗೆ 150 ವರ್ಷ: ಇಂದು ಜಿಲ್ಲಾಡಳಿತದಿಂದ ಸಾಮೂಹಿಕ ಗಾಯನ ಕಾರ್ಯಕ್ರಮ
ಕೊಪ್ಪಳ.06.ನವೆಂಬರ್.25: ವಂದೇಮಾತರo ಗೀತೆಗೆ ನವೆಂಬರ್ 7 ರಂದು 150 ವರ್ಷಗಳು ತುಂಬಿದ ಪ್ರಯುಕ್ತ ಜಿಲ್ಲಾಡಳಿತದ ವತಿಯಿಂದ ಜಿಲ್ಲಾಡಳಿತ ಭವನದ ಆಡಿಟೋರಿಯಮ್ ಹಾಲ್ನಲ್ಲಿ ಅಂದು ಬೆಳಿಗ್ಗೆ 10.30ಕ್ಕೆ ವಂದೇ ಮಾತರಂ ಗೀತೆಯ ಸಾಮೂಹಿಕ ಗಾಯನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಎಲ್ಲಾ ಜಿಲ್ಲಾಮಟ್ಟದ ಅಧಿಕಾರಿಗಳು ಹಾಗೂ ತಮ್ಮ ಸಿಬ್ಬಂದಿವರ್ಗದವರು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಜಿಲ್ಲಾಧಿಕಾರಿ ಡಾ.ಸುರೇಶ ಬಿ.ಇಟ್ನಾಳ ಅವರು ತಿಳಿಸಿದ್ದಾರೆ. ವಂದೇ ಮಾತರಂ ಗೀತೆಯನ್ನು ಬಂಕಿಮ್ ಚಂದ್ರ ಚಟರ್ಜಿ ರವರು 1875 ನವೆಂಬರ್ 7ರ ಅಕ್ಷಯ ನವಮಿಯ ಶುಭ ಸಂದರ್ಭದಲ್ಲಿ ಈ…
Any questions related to prajaprabhat?