ರಸ್ತೆ ಸುರಕ್ಷತೆಗೆ ಅರಿವು ಕಾರ್ಯಕ್ರಮ ಹಮ್ಮಿಕೊಳ್ಳಿ- ಜಿಲ್ಲಾಧಿಕಾರಿ ಡಾ. ಸುರೇಶ್ ಬಿ. ಇಟ್ನಾಳ
ಕೊಪ್ಪಳ.06.ನವೆಂಬರ್.25: ರಸ್ತೆ ಸುರಕ್ಷತೆ ಕುರಿತು ಜಾಗೃತಿ ಮೂಡಿಸಿದಾಗ ಅಪಘಾತಗಳ ಸಂಖ್ಯೆ ಕಡಿಮೆಯಾಗುತ್ತವೆ. ಹಾಗಾಗಿ ರಸ್ತೆ ಸುರಕ್ಷತೆಗೆ ಹೆಚ್ಚಿನ ಅರಿವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು ಎಂದು ಕೊಪ್ಪಳ ಜಿಲ್ಲಾಧಿಕಾರಿ ಡಾ. ಸುರೇಶ್ ಬಿ. ಇಟ್ನಾಳ ಹೇಳಿದರು. ಅವರು ಗುರುವಾರ ಕೊಪ್ಪಳ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕರೆದ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದರು. ರಸ್ತೆ ಸುರಕ್ಷತೆಗಾಗಿ ಸಾರಿಗೆ ಇಲಾಖೆ, ಪೊಲೀಸ್ ಇಲಾಖೆ ಹಾಗೂ ಕೆ.ಕೆ.ಆರ್.ಟಿ.ಸಿ ಸಹಯೋಗದಲ್ಲಿ ರಸ್ತೆ ಸುರಕ್ಷತಾ ಮಾಸಾಚರಣೆಯನ್ನು ಹಮ್ಮಿಕೊಳ್ಳಬೇಕು. ಅಲ್ಲದೇ ಪ್ರಾದೇಶಿಕ ಸಾರಿಗೆ ಇಲಾಖೆಯವರು…
Any questions related to prajaprabhat?