ವಿಶಾಖಪಟ್ಟಣಂನಲ್ಲಿ ಇಂದು ನಡೆಯಲಿರುವ ಐಸಿಸಿ ಮಹಿಳಾ ಏಕದಿನ ಕ್ರಿಕೆಟ್ ವಿಶ್ವಕಪ್ನಲ್ಲಿ ಭಾರತ ತಂಡವು ಆಸ್ಟ್ರೇಲಿಯಾವನ್ನು ಎದುರಿಸಲಿದೆ.
ಇಂದು ವಿಶಾಖಪಟ್ಟಣಂನ ಎಸಿಎ-ವಿಡಿಸಿಎ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಲಿರುವ ಐಸಿಸಿ ಮಹಿಳಾ ಏಕದಿನ ಕ್ರಿಕೆಟ್ ವಿಶ್ವಕಪ್ನಲ್ಲಿ ಭಾರತ ಆಸ್ಟ್ರೇಲಿಯಾವನ್ನು ಎದುರಿಸಲಿದೆ. ಈ ಪಂದ್ಯವು ಭಾರತೀಯ ಕಾಲಮಾನ ಮಧ್ಯಾಹ್ನ 3 ಗಂಟೆಗೆ ಆರಂಭವಾಗಲಿದೆ. ನಿನ್ನೆ ರಾತ್ರಿ ಕೊಲಂಬೊದ ಆರ್. ಪ್ರೇಮದಾಸ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಶ್ರೀಲಂಕಾವನ್ನು ಇಂಗ್ಲೆಂಡ್ 89 ರನ್ಗಳಿಂದ ಸೋಲಿಸಿ, ಟೂರ್ನಿಯಲ್ಲಿ ಸತತ ಮೂರನೇ ಗೆಲುವು ದಾಖಲಿಸಿತು. 254 ರನ್ಗಳ ಗುರಿಯನ್ನು ಬೆನ್ನಟ್ಟಿದ ಶ್ರೀಲಂಕಾ 45.4 ಓವರ್ಗಳಲ್ಲಿ 164 ರನ್ಗಳಿಗೆ ಆಲೌಟ್ ಆಯಿತು. ಇಂಗ್ಲೆಂಡ್ ಪರ ಸೋಫಿ ಎಕ್ಲೆಸ್ಟೋನ್…
Any questions related to prajaprabhat?