ದೇವದುರ್ಗ ಕ್ಷೇತ್ರದ ಜೆಡಿಎಸ್ ಶಾಸಕಿ ಕರೆಮ್ಮಾ ನಾಯಕ್ ಕಾರು ಅಪಘಾತ
ಲಿಂಗಸುಗೂರು.12.ಅಕ್ಟೋಬರ.25:- ದೇವದುರ್ಗ ಕ್ಷೇತ್ರದ ಜೆಡಿಎಸ್ ಶಾಸಕಿ ಕರೆಮ್ಮಾ ನಾಯಕ್ ಕಾರು ಅಪಘಾತವಾಗಿದೆ. ಮುಂದೆ ಹೋಗುತ್ತಿದ್ದ ಕಾರಿಗೆ ಶಾಸಕಿ ಇದ್ದ ಕಾರು ಡಿಕ್ಕಿ ಹೊಡೆದಿದ್ದು, ಘಟನೆಯಲ್ಲಿ ಕರೆಮ್ಮಾ ನಾಯಕ್ ಗೆ ಸಣ್ಣಪುಟ್ಟ ಗಾಯಗಳಾಗಿವೆ. ಶಾಸಕಿ ಕರೆಮ್ಮ ಜಿ. ನಾಯಕ್ ಅವರೊಂದಿಗೆ ಕೆಲವು ಸಹಾಯಕರು ಮತ್ತು ಚಾಲಕರೂ ಇದ್ದರು. ಶಾಸಕಿ ತಲೆಗೆ ಪೆಟ್ಟು ಬಿದ್ದಿದ್ದರಿಂದ ತಕ್ಷಣ ಲಿಂಗಸ್ಗೂರು ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದೆ. ವೈದ್ಯರು ತಕ್ಷಣ ಚಿಕಿತ್ಸೆ ನೀಡಿದ್ದು, ಶಾಸಕಿ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ಹೇಳಿದ್ದಾರೆ. ಕಾರಿನ ಮುಂಭಾಗವು ಅಪಘಾತದಲ್ಲಿ…
Any questions related to prajaprabhat?