ಅನುದಾನಿತ ಶಾಲೆಗಳಿಗೂ ಸರ್ಕಾರದಿಂದ ಅತಿಥಿ ಶಿಕ್ಷಕರು ನೇಮಕ; ಸಚಿವ ಮಧು ಬಂಗಾರಪ್ಪ
ಶಿಮೊಗಾ.11.ಅಕ್ಟೋಬರ.25:- ಅನುದಾನಿತ ಕನ್ನಡ ಮಾಧ್ಯಮದ ಶಾಲೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಸರ್ಕಾರದಿಂದಲೇ ಅತಿಥಿ ಶಿಕ್ಷಕರ ನೇಮಕ ಮಾಡಲು ನಿರ್ಧರಿಸಲಾಗಿದೆ’ ಎಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವ ಮಧು ಎಸ್.ಬಂಗಾರಪ್ಪ ಅವರು ತಿಳಿಸಿದರು. ಶಿವಮೊಗ್ಗದಲ್ಲಿ ಶನಿವಾರ ಪ್ರೆಸ್ ಟ್ರಸ್ಡ್ ವತಿಯಿಂದ ಆಯೋಜಿಸಿದ್ಸ ಮಾಧ್ಯಮ ಸಂವಾದದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಅನುದಾನಿತ ಶಾಲೆಗಳ 6 ಸಾವಿರ ಹಾಗೂ ಸರ್ಕಾರಿ ಶಾಲೆಗಳ 12 ಸಾವಿರ ಸೇರಿದಂತೆ 18 ಸಾವಿರ ಶಿಕ್ಷಕರ ನೇಮಕಕ್ಕೆ ಶೀಘ್ರ ಅಧಿಸೂಚನೆ ಹೊರಡಿಸಲಾಗುತ್ತಿದೆ. ಅದರ ಹೊರತಾಗಿ…
Any questions related to prajaprabhat?