ಪ್ರಾಧ್ಯಾಪಕ, ಸಹಾಯಕ ಪ್ರಾಧ್ಯಾಪಕರ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
ಬೆಂಗಳೂರು.11.ಅಕ್ಟೋಬರ.25:- ಖಾಲಿ ಇರುವ ಪ್ರಾಧ್ಯಾಪಕ, ಸಹ ಪ್ರಾಧ್ಯಾಪಕ ಹಾಗೂ ಸಹಾಯಕ ಪ್ರಾಧ್ಯಾಪಕ ಹುದ್ದೆಗಳಿಗೆ ನೇಮಕಾತಿ ಕರ್ನಾಟಕ ನೌಕರರ ರಾಜ್ಯ ವಿಮಾ ನಿಗಮವು ಖಾಲಿ ಇರುವ ಪ್ರಾಧ್ಯಾಪಕ, ಸಹ ಪ್ರಾಧ್ಯಾಪಕ ಹಾಗೂ ಸಹಾಯಕ ಪ್ರಾಧ್ಯಾಪಕ ಹುದ್ದೆಗಳಿಗೆ ನೇಮಕಾತಿ ನಡೆಸಲು ಪ್ರಕಟಣೆ ಹೊರಡಿಸಿದೆ. ಶಿಕ್ಷಕ ವೃತ್ತಿಯನ್ನು ಮಾಡ ಬಯಸುವವರು ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದು. ಪ್ರಕಟಣೆಯಲ್ಲಿ ತಿಳಿಸಿರುವಂತೆ ಒಟ್ಟು 11 ಹುದ್ದೆಗಳು ಖಾಲಿ ಇದ್ದು, ಅಕ್ಟೋಬರ್ 16 ರಂದು ಸಂದರ್ಶನ ನಡೆಸುವ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಅಭ್ಯರ್ಥಿಗೆ ಇರಬೇಕಾದ…
Any questions related to prajaprabhat?